ಜ್ಯೋತಿಷ್ಯ - ಎಷ್ಟರ ಮಟ್ಟಿಗೆ ನಂಬಬಹುದು?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲರೂ ಸಮಾನರು.
ಎಲ್ಲರ ಜಾತಕಗಳಲ್ಲೂ (ಹುಟ್ಟಿದ ಸಮಯದಲ್ಲಿಯ ಗ್ರಹಗಳ ಸ್ಥಾನ ಮತ್ತು ಅವುಗಳ ಚಲನೆಯ ಬಗೆಗಿನ ಲೇಖನ) ೩೩೭ ಅಂಕಗಳು ಇರುತ್ತವೆ.
ಇದನ್ನು ಮುಖ್ಯವಾಗಿ ೧೨ ವಿಷಯಗಳಾಗಿ ವಿಂಗಡಿಸಿದ್ದಾರೆ - ಆರೊಗ್ಯ, ಸಾಂಸಾರಿಕ ಜೀವನ, ಐಶ್ವರ್ಯ, ಸಾಮಾಜಿಕ ಸ್ಥಾನಮಾನ, ತಿಳುವಳಿಕೆ, ಆಯಸ್ಸು ಇತ್ಯಾದಿ.
ಸರಿ ಸಮಾನವಾಗಿ ಒಂದೊಂದು ವಿಷಯ ಅಥವಾ ಮನೆಗಳಿಗೆ ೨೮ ಅಂಕಗಳು ಬರುವುವು. ೩೩೭ / ೧೨.
- Read more about ಜ್ಯೋತಿಷ್ಯ - ಎಷ್ಟರ ಮಟ್ಟಿಗೆ ನಂಬಬಹುದು?
- 8 comments
- Log in or register to post comments