ಕನ್ನಡ ವ್ಯಾಕರಣ ಚೆಕರ್
ನಾವು ಇಲ್ಲ್ಲಿ ಬರೆಯುವಾಗ ಎಷ್ಟೊ ತಪ್ಪುಗಳು ( ಅಲ್ಪ ಪ್ರಾಣ, ಮಹಾ ಪ್ರಾಣ) ಮತ್ತು ಇನ್ನಿತರ ವ್ಯಾಕರಣಕ್ಕೆ ಸಂಬಂಧಿಸಿದ ತಪ್ಪುಗಳು ಅವ್ಯಾಹತವಾಗಿ ಆಗಿಹೋಗುತ್ತವೆ. ಓದುವವರಿಗೆ ಆಭಾಸವಾಗುತ್ತದೆ.
- Read more about ಕನ್ನಡ ವ್ಯಾಕರಣ ಚೆಕರ್
- 3 comments
- Log in or register to post comments