ವಿಧ: ಬ್ಲಾಗ್ ಬರಹ
June 25, 2007
ನಾರಾಯಣಮೂರ್ತಿ ಮಾದರಿ: ಬಾಣಲೆಯಿಂದ ಬೆಂಕಿಗೆ?
ಕಳೆದ ವಾರದ ನನ್ನ 'ವಾರದ ಒಳನೋಟ' ಅಂಕಣದ ಬರಹ ತಲುಪಿದ ದಿನವೇ ಪತ್ರಿಕೆಯ ಗೌ|| ಸಂಪಾದಕರಾದ ಮಿತ್ರ ರವೀಂದ್ರ ರೇಷ್ಮೆಯವರು 'ಇನ್ಫೋಸಿಸ್'ನ ನಾರಾಯಣ ಮೂರ್ತಿಯವರ ಸಾಧನೆಗಳ ಬಗ್ಗೆ ನನ್ನೊಡನೆ ಸುಮಾರು ಅರ್ಧ ತಾಸು ದೂರವಾಣಿಯಲ್ಲಿ ಮಾತನಾಡಿದರು. ಆ ಮಾತುಕತೆಯ ಹೂರಣವೆಲ್ಲ ಅದೇ ಸಂಚಿಕೆಯಲ್ಲಿ ಪ್ರಕಟವಾಗಿರುವ ಅವರ ಮುಖಪುಟ ಲೇಖನದಲ್ಲಿ ಪ್ರಸ್ತುತಗೊಂಡಿದೆ. ರೇಷ್ಮೆಯವರು ನನ್ನೊಡನೆ ಮಾತನಾಡಿದ್ದು ಆ ಲೇಖನವನ್ನು ಬರೆಯುವ ಮುನ್ನವೋ, ಬರೆದ…
ವಿಧ: ಬ್ಲಾಗ್ ಬರಹ
June 25, 2007
ಅವನತಿಗೊಳ್ಳುತ್ತಿರುವ ನಮ್ಮ ಸಾಮಾಜಿಕ ಚಳುವಳಿಗಳು
ಕಂಬಾಲಪಲ್ಲಿ ದೌರ್ಜನ್ಯದ ಮೊಕದ್ದಮೆಯಲ್ಲಿ ಆಪಾದಿತರೆಲ್ಲರೂ ಬಿಡುಗಡೆಗೊಂಡ ಸುದ್ದಿ ಕಳೆದೊಂದು ತಿಂಗಳಿಂದ ವಿವಿಧ ರೂಪಗಳ ಸುದ್ದಿಯಾಗಿ ಹಾರಾಡುತ್ತಿದೆ. ದಲಿತ ಸಂಘರ್ಷ ಸಮಿತಿಯ ವಿವಿಧ ಗುಂಪುಗಳ ವಕ್ತಾರರಿಂದ ಪತ್ರಿಕಾ ಹೇಳಿಕೆಗಳು, ಪ್ರತಿಭಟನೆಗಳು, ಧರಣಿ ಇತ್ಯಾದಿಗಳು ವೃತ್ತಪತ್ರಿಕೆಗಳಲ್ಲಿ ಸುದ್ದಿ ಮಾಡುತ್ತಿವೆ. ಈ ದೌರ್ಜನ್ಯವನ್ನು ರಾಷ್ಟ್ರೀಯ ಸುದ್ದಿಯಾಗಿ ಪ್ರತಿಬಿಂಬಿಸಿ, ರಾಷ್ಟ್ರೀಯ ಕರ್ತವ್ಯವೊಂದನ್ನು ಮಾಡಿದಂತೆ ಬೀಗಿದ…

'ಇರುವದೆಲ್ಲವ ಬಿಟ್ಟು ಇರದುದೆಡೆಗೆ ತುಡಿವುದೇ ಜೀವನ'- ಹೌದು. ನಾವೆಲ್ಲ ಈ ಮಾತನ್ನ ಅನೇಕ ಬಾರಿ ಕೇಳಿದ್ದೇವೆ. ಆದರೆ ವಸುಧೇಂದ್ರ ಅವರು ಇದರ ಇನ್ನೊಂದು ಮಗ್ಗುಲನ್ನೂ ತಮ್ಮ ಪ್ರಬಂಧವೊಂದರಲ್ಲಿ ೩-೪ ವಾರಗಳ ಹಿಂದಿನ ಪ್ರಜಾವಾಣಿಯಲ್ಲಿ ಬರೆದಿದ್ದಾರೆ . ನೀವು ಅದನ್ನು ಓದಿರದಿದ್ದರೆ ಇಲ್ಲಿ ಕೆಲವು ಸಾಲು ಓದಿ.
ಬಳ್ಳಾರಿಯ ಭಯಂಕರ ಬಿಸಿಲಿನಲ್ಲಿ ಮಕ್ಕಳು ಬರಿಮೈಯಲ್ಲಿ ಆಡುತ್ತಾರೆ. ಜನ ಬಿಸಿಬಿಸಿ ಮೆಣಸಿನಕಾಯಿ ಭಜಿ , ಖಾರದ ಮಂಡಕ್ಕಿ ತಿಂದುಕೊಂಡು ಸಂತಸದಿಂದ ಇದ್ದಾರೆ. ದೇವರೇ ಬಳ್ಳಾರಿಯ…
ವಿಧ: ಬ್ಲಾಗ್ ಬರಹ
June 25, 2007
ಮಂಗಳೂರಿನ ಸಂಸ್ಕ್ರತಿ, ಸಂಪ್ರದಾಯ, ವ್ಯವಹಾರ, ವಿದ್ಯಾಬ್ಯಾಸ ಪದ್ದತಿ, ಕಡಲ ಕಿನಾರೆ ಹೀಗೆ ಎಲ್ಲವನ್ನೂ ಇಷ್ಟ ಪಡುವವರು ಮಂಗಳೂರಿನ ಕನ್ನಡವನ್ನು ಮಾತ್ರ ವ್ಯಂಗ್ಯವಾಗಿ ಬಳಸುತ್ತಾರೆ. ಮಂಗಳೂರು ಕನ್ನಡ ಕೇಳೋದಿಕ್ಕೆ ಇಷ್ಟವಾಗುತ್ತೆ ಅಂಥ ಅಂದವರೇ ಮತ್ತೆ ಹಾಸ್ಯಮಾಡಿ ನಗುತ್ತಾರೆ.ಯಾಕೆ? ಇತ್ತೀಜಿನ ಸೂಪರ್ ಹಿಟ್ ಸಿನಿಮಾ ಮುಂಗಾರು ಮಳೆಯಿಂದ ಹಿಡಿದು ಹೆಚ್ಚಿನ ಸಿನಿಮಾಗಳು ಮಂಗಳೂರು ಕನ್ನಡವನ್ನು ಹಾಸ್ಯಸ್ಪದವಾಗಿ ಬಳಸಿದ್ದಾರೆ ಮುಂದೆಯೂ ಬಳಸಬಹುದು. ‘ಎಂಥದು ಮಾರಯ್ರೆ’ಎಂಬುವುದು ಮಂಗಳೂರಿನವರು…
ವಿಧ: ಬ್ಲಾಗ್ ಬರಹ
June 25, 2007
ಚೆಲುವಿನ ಚಿತ್ತಾರ - ಇದು ಸತ್ಯ ಕಥೆ, ತಮಿಳು ನಾಡಿನ ತಿರುಚ್ಚಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿದೆ. ಈ ಚಿತ್ರದಲ್ಲಿ ಬರುವ ಎಲ್ಲ ಪಾತ್ರಗಳೂ ಜೀವಂತ ಎಂಬ ಮಾಹಿತಿಯೊಂದಿಗೆ ಎಸ್. ನಾರಾಯಣ್ ಚೆಲುವಿನ ಚಿತ್ತಾರವನ್ನು ಬರೆಯಲು ಆರಂಭಿಸುತ್ತಾರೆ. ತಮಿಳಿನ "ಕಾದಲ್" ಚಿತ್ರವನ್ನು ಕೆಲವೊಂದು ಸಣ್ಣ ಪುಟ್ಟ ಬದಲಾವಣೆಗಳೊಂದಿಗೆ ಕನ್ನಡೀಕರಿಸಿದ್ದಾರೆ ನಾರಾಯಣ್.
ಟಿ. ನರಸೀಪುರದಲ್ಲಿ ಕಥೆ ಆರಂಭಗೊಳ್ಳುತ್ತದೆ... ಮಾದೇಶ ಎಂಬ ಬಡ ಮೆಕ್ಯಾನಿಕ್ ಹುಡುಗ(ಗಣೇಶ್) ಮತ್ತು ಐಶ್ವರ್ಯ (ಅಮೂಲ್ಯ) ಎಂಬ…

73- ಶಾಂತಿ ನಿವಾಸ - ಸುದೀಪ್ ನಿರ್ದೇಶನದ ಎರಡನೇ ಚಿತ್ರ. ಹೃಷೀಕೇಶ್ ಮುಖರ್ಜಿಯವರ "ಬಾವರ್ಚಿ" ಚಿತ್ರವನ್ನು ಕನ್ನಡ ಪರದೆಯ ಮೇಲೆ ಹೇಗೆ ತಂದಿದ್ದಾರೋ ಎಂಬ ಸಣ್ಣ ಭಯದ ನಡುವೆಯೇ ಚಿತ್ರಮಂದಿರ ಪ್ರವೇಶಿಸಿದೆ... ಆರಂಭದಲ್ಲೇ ಒಂದು ಆಶ್ಚರ್ಯ ಕಾದಿತ್ತು... ಮೊದಲ ದೃಶ್ಯದಲ್ಲೇ ಶಿವಣ್ಣ ಪ್ರತ್ಯಕ್ಷ!!!. ಪಾತ್ರಗಳ ಪರಿಚಯಿಸುವ ರೀತಿ ಅತ್ಯಂತ ವಿಶಿಷ್ಟವಾಗಿ ಬಂದಿದೆ... ಈ ಕೆಲಸವನ್ನು ಶಿವಣ್ಣ ಅಚ್ಚುಕಟ್ಟಾಗಿ ಮಾಡಿದ್ದಾರೆ.
ಚಿತ್ರ ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಎಲ್ಲೂ ಬೇಸರ ತರಿಸದ ರೀತಿಯಲ್ಲಿ…

ಎಲ್ಲ ಅಂಗಡಿಗಳು ಬಾಗಿಲು ಹಾಕುತ್ತಿವೆ. ಆಲ್ಲಿಂದ ಮೆಜೆಸ್ಟಿಕ್ಕಿಗೆ ಹೊರಡುವ ಕೊನೆಯ ಬಸ್ಸಿಗೆ, ರಾತ್ರಿ ಊರಿಗೆ ಹೊರಟ ಜನರೆಲ್ಲ ದೀಪದ ಕೆಳಗೆ ನಿಂತು ಕಾಯುತ್ತಿದ್ದಾರೆ.
ಸೊಪ್ಪು ಮಾರುವ ಹೆಂಗಸು, ಉಳಿದ ಕೊತ್ತಂಬರಿ ಕಟ್ಟನ್ನು ಬಾಳೆಯೆಲೆಯಲ್ಲಿ ಜೋಪಾನವಾಗಿ ಸುತ್ತಿಟ್ಟು, ಉಳಿದ ಸೊಪ್ಪನ್ನ ಹಾಗೆ ಒದ್ದೆಯ ಗೊಣಿಬಟ್ಟೆಯಲ್ಲಿ ಮುಚ್ಚಿ ಮಂಕರಿಗೆ ತುಂಬಿ, ನೋಟು ಚಿಲ್ಲರೆಗಳನ್ನು ಎಣಿಸಿ, ತನ್ನ ಪುಟ್ಟ ಪರ್ಸಿಗೆ ತುಂಬಿ, ಮತ್ತೊಂದ್ಸಲ ಆ ಜಾಗವನ್ನೆಲ್ಲ ನೋಡಿ, ಮನೆಗೆ ಹೊರಟಿದ್ದಾಳೆ.
ತಳ್ಳು ಗಾಡಿಯ…