ಎಲ್ಲ ಪುಟಗಳು

ಲೇಖಕರು: BogaleRagale
ವಿಧ: ಬ್ಲಾಗ್ ಬರಹ
December 20, 2006
ಬೊಗಳೂರು, ಡಿ.20- "ಕುಸುಮ ಗಂಧದ ಒಳಗೊ ಗಂಧದೊಳು ಕುಸುಮವೋ, ಕುಸುಮ ಗಂಧಗಳೆರಡೂ ಆಘ್ರಾಣದೊಳಗೊ" ಎಂಬ ದಾಸರ ಶಂಕೆಗೆ ಪರಿಹಾರ ದೊರೆಯುವ ದಿನಗಳು ಸಮೀಪಿಸಿವೆ. (bogaleragale.blogspot.com) ನಾಯಿಗಳು ಮಾನವರಿಗಿಂತ ಹೆಚ್ಚು ಪ್ರಬಲವಾದ ಆಘ್ರಾಣ ಶಕ್ತಿ ಹೊಂದಿವೆ ಎಂಬುದು ಸರ್ವವಿದಿತ ಸತ್ಯ. ಆದರೆ ಹೊಸ ಅಧ್ಯಯನವೊಂದು ಈ ವಿಷಯವನ್ನು ಬಹುತೇಕ ಸುಳ್ಳಾಗಿಸಲು ಹೊರಟಿದೆ. ಉನ್ನತ ಅಧಿಕಾರದಲ್ಲಿರುವ ಮಂತ್ರಿಗಳು, ಶಾಸಕರು, ಅಧಿಕಾರಿವರ್ಗವು ಹಗರಣ ಎಂಬ ಪ್ರಜಾಪ್ರಭುತ್ವದ ಅತ್ಯುನ್ನತ ಮೌಲ್ಯವನ್ನು…
ಲೇಖಕರು: santhoshrao
ವಿಧ: ಚರ್ಚೆಯ ವಿಷಯ
December 20, 2006
ನಮಸ್ಕಾರ, ಸುಗ್ರೀವಾಜ್ಞೆ ಎಂದರೇನು? ಏಕೆ ಸುಗ್ರೀವ ನೆಂಬ ಹೆಸರು ಬಂತು? ದನ್ಯವಾದಗಳು,
ಲೇಖಕರು: suresh_k
ವಿಧ: Basic page
December 19, 2006
`ದಿ ಬರ್ಡ್ಸ್‌' ಇವತ್ತಿನ ಹಾಲಿವುಡ್‌ ಹಾರರ್‌ ಸಿನಿಮಾಗಳನ್ನು ನೋಡಿದರೆ ಇರುವ ಅಲ್ಪಸ್ವಲ್ಪ `ಹಾರರ್‌' ಕಲ್ಪನೆಯೂ ಹಾರಿಹೋಗುತ್ತದೆ ಎಂಬ ಮಾತಿದೆ. ಚಿತ್ರವಿಚಿತ್ರ ಅಕರಾಳ ವಿಕರಾಳ ಮುಖಗಳ ಲಿವಿಂಗ್‌ ಡೆಡ್‌, ಜೀಪರ್ಸ್‌ ಕ್ರೀಪರ್ಸ್‌ನಂಥ ಕಲ್ಪನೆಗಳು ಒಂದು ಕಾಲದಲ್ಲಿ ಹಾಲಿವುಡ್‌ ಹಾರರ್‌ ಸಿನಿಮಾಗಳೆಂದರೆ ತುದಿಗಾಲಲ್ಲಿ ನಿಲ್ಲಿಸುವಂತಿದ್ದವು. ಆದರೆ ಇಂದಿನ ತಾಂತ್ರಿಕ ಯುಗದಲ್ಲಿ ತಂತ್ರಜ್ಞಾನಗಳ ಮೇಲಾಟವೇ ಹಾರರ್‌ ಆಗಿಬಿಟ್ಟಿದೆ. ರಿಲೀಫ್‌ಗೆ ಇರಲಿ ಅಂತಲೋ ಏನೋ, ಅದಕ್ಕೊಂದಿಷ್ಟು ಶೃಂಗಾರ ಭರಿತ…
ಲೇಖಕರು: Rohit
ವಿಧ: ಕಾರ್ಯಕ್ರಮ
December 19, 2006
ಗೆಳೆಯರೆ, "ಮಾಹಿತಿ ತಂತ್ರಜ್ಞಾನದ ಸಂದರ್ಭ‌ದಲ್ಲಿ ದೇಸಗತಿ ಭಾಷೆಗಳು ಮತ್ತು ಸಂಸ್ಕೃತಿ" - ಈ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣವೊಂದನ್ನು, ನಡೆಸುವ ಪ್ರಸ್ತಾವನೆಯೊಂದಿಗೆ, ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದವರು ಕಳೆದ ಸೆಪ್ಟೆಂಬರ್ 16 ರಂದು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿ, ಅಲ್ಲಿ, ಈ ಪ್ರಸ್ತಾವನೆಯನ್ನು ಚರ್ಚೆ‌ಗೆತ್ತಿಕೊಂಡು, ಸಭೆಯು ಸರ್ವಾ‌ನುಮತದಿಂದ ವಿಚಾರಸಂಕಿರಣವನ್ನು ನಡೆಸಲು ತೀರ್ಮಾನಿಸಿತು. ಇದರ ತಾರ್ಕಿಕ ಬೆಳವಣಿಗೆಯಾಗಿ, ವಿವಿಧ ಸಮಿತಿಗಳನ್ನು…
ಲೇಖಕರು: BogaleRagale
ವಿಧ: ಬ್ಲಾಗ್ ಬರಹ
December 19, 2006
ಬೊಗಳೂರು, ಡಿ.19- "ಮಾನವೀಯ" ಚೇಷ್ಟೆಗಳಿಂದ ಪ್ರೇರಿತವಾಗಿರುವ ಪಶು ಸಮುದಾಯದಲ್ಲಿ ಕೂಡ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇದರ ಹಿಂದಿನ ತಥ್ಯ ಶೋಧನೆಗೆ ಹೊರಟಾಗ ಅಮೂಲ್ಯ ಮಾಹಿತಿಗಳು ಬೆಳಕಿಗೆ ಬಂದವು. (bogaleragale.blogspot.com) ಮಾನವೀಯ ಸಮುದಾಯದಲ್ಲಿ ಇತ್ತೀಚೆಗೆ ತಪ್ಪಿತಸ್ಥರಿಗೆ ಶಿಕ್ಷೆಯಾಗತೊಡಗಿದೆ. ಹಾಗಾಗಿ ಅಮಾನವೀಯರಾಗಿರುವುದೇ ಲೇಸು ಎಂಬ ನಿರ್ಧಾರಕ್ಕೆ ಈ ಕ್ರಿಮಿ-ನಲ್‌ಗಳು ಬಂದಿರುವುದೇ ಕಾರಣ! ಬಡಪಾಯಿ ಹಸುವೊಂದರ ಮೇಲೆ ಆಸಿಡ್ ದಾಳಿ ನಡೆದ…
ಲೇಖಕರು: BogaleRagale
ವಿಧ: ಬ್ಲಾಗ್ ಬರಹ
December 18, 2006
ಬೊಗಳೂರು, ಡಿ.18- ದೇಶವು ಜಾಗತೀಕರಣಗೊಳ್ಳುತ್ತಿರುವ ಪರಿಣಾಮ ಇದರ ಬಿಸಿ ಯುವ ಜನಾಂಗವನ್ನೂ ತಟ್ಟಿದ್ದು, ಕುಡಿತದ ಚಟ ಹತ್ತುವ ವಯಸ್ಸು 20ಕ್ಕೆ ಇಳಿದಿರುವುದು ಸ್ವಾಗತಾರ್ಹ ಎಂದು ಮದ್ಯ ಕುಡಿಸುವವರ ಸಂಘ ಶ್ಲಾಘಿಸಿದೆ. (bogaleragale.blogspot.com) ಜಾಗತೀಕರಣ ಎಂಬ ಬಲೂನಿನಲ್ಲಿ ಬಿಸಿ ಗಾಳಿ ತುಂಬಿದರೆ ಸುಲಭವಾಗಿ ಮೇಲಕ್ಕೆ ಹಾರುವ ಮಾದರಿಯಲ್ಲೇ, ಯುವ ಜನಾಂಗಕ್ಕೂ ಬಿಸಿ ಗಾಳಿಯ ಬಿಸಿ ಏರಿಸಬಲ್ಲ ಮದ್ಯ ಸುರಿಯಲು ಸಾಕಷ್ಟು ಪ್ರಮಾಣದಲ್ಲಿ ಯತ್ನಿಸಲಾಗುತ್ತದೆ. ಹಾಗಾಗಿ ಬೆಂಗಳೂರು ಈಗ ಪಬ್‌ಗಳೂರು…
ಲೇಖಕರು: ASHOKKUMAR
ವಿಧ: Basic page
December 17, 2006
ವಾಹನ ಶೆಡ್‌ನಿಂದ ವಿದ್ಯುಚ್ಛಕ್ತಿ ಕ್ಯಾಲಿಫೋರ್ನಿಯಾದ ಗೂಗಲ್ ಕಚೇರಿಯಲ್ಲಿ,ವಾಹನ ನಿಲುಗಡೆಗೆ ನಿರ್ಮಿಸಿರುವ ಶೆಡ್ಡಿನಿಂದ ಸಾವಿರ ಮನೆಗಳಿಗೆ ಬೇಕಾದಷ್ಟು ವಿದ್ಯುಚ್ಛಕ್ತಿ ಉತ್ಪಾದನೆಯಾಗುತ್ತದೆ. ಸೌರಫಲಕಗಳನ್ನೇ ಬಳಸಿ, ಶೆಡ್ ನಿರ್ಮಿಸಿ ಸೌರ ವಿದ್ಯುಚ್ಛಕ್ತಿ ಉತ್ಪಾದಿಸಲಾಗುತ್ತಿದೆ.ಒಂಭತ್ತು ಸಾವಿರ ಫಲಕಗಳನ್ನು ನೇರವಾಗಿ ಬಳಸಿದ್ದರೆ. ಇನ್ನಷ್ಟನ್ನು ಮಾಡಿನ ಮೇಲೆ ಅಳವಡಿಸಿ ವಿದ್ಯುತ್ ಉತ್ಪಾದಿಸಲಾಗಿದೆ.ಎನರ್ಜಿ ಇನೋವೇಶನ್ಸ್ ಎನ್ನುವ ಕಂಪೆನಿಗೆ ಈ ಯೋಜನೆಯನ್ನು ಗೂಗಲ್ ಕಂಪೆನಿ ಗುತ್ತಿಗೆ…
ಲೇಖಕರು: ismail
ವಿಧ: Basic page
December 17, 2006
ಮುನ್ನುಡಿ: ಒಮ್ಮೆ ಅನಂತಮೂರ್ತಿಯವರು "ಇಸ್ಮಾಯಿಲ್ ನಂತೆ ಸಂದರ್ಶನ ಬೇರೊಬ್ಬರು ಮಾಡಿದ್ದಿಲ್ಲ" ಎಂದಿದ್ದರು. ನಾವುಗಳು ನಸುನಕ್ಕು ಸುಮ್ಮನಾಗಿದ್ದೆವು. ಈಗ ಸಂಪದದ ೭ನೇ podcast ಹೊರತರುತ್ತಿರುವ ಸಮಯದಲ್ಲಿ ಪ್ರತಿ ಬಾರಿಯೂ "ಬಹಳ ಒಳ್ಳೆಯ ಪ್ರಶ್ನೆ" ಎಂದು ಶಹಬ್ಬಾಸ್ ಎನಿಸಿಕೊಳ್ಳುವ ಇಸ್ಮಾಯಿಲ್ ಬಗ್ಗೆ ಅನಂತಮೂರ್ತಿಯವರ ಆ ಮಾತು ಉತ್ಪ್ರೇಕ್ಷೆಯೆಂದನಿಸದು. ೭ನೇ ಕಂತು ಸಂಪದವನ್ನು ಸಂಪದವಾಗಿಸಿದ ಇಸ್ಮಾಯಿಲ್, ಓ ಎಲ್ ಎನ್, ಹಾಗೂ ಉಳಿದೆಲ್ಲ ಸ್ನೇಹಿತರಿಗೆ ಮುಡುಪು. ಗಮನಿಸಿ: ಈ ಸಂಚಿಕೆಯಿಂದ…
ಲೇಖಕರು: kesari
ವಿಧ: ಬ್ಲಾಗ್ ಬರಹ
December 16, 2006
ನಾವೀಗ 2006 ನೆಯ ಸಾಲಿನ ಕೊನೆಯನ್ನು ತಲುಪಿದ್ದೇನೆ. ಈ ವೇಳೆಯಲ್ಲಿ ಕೆಲವು ಗುಂಪುಗಳಲ್ಲಿ ವರ್ಷದ ವ್ಯಕ್ತಿಯನ್ನು ಆಯ್ಕೆ ಮಾಡಲು ಜನಮತವನ್ನು ನನ್ನ ಬ್ಲಾಗಿನಲ್ಲಿ ಆರಂಭಿಸಲಾಗಿದೆ. oarjuna.blogspot.com ಗೆ ಬಂದು ನೋಡಿ.
ಲೇಖಕರು: veereshraya
ವಿಧ: ಬ್ಲಾಗ್ ಬರಹ
December 15, 2006
ಬಂಧುಗಳೇ, ನನ್ನ ವಿಚಾರದಲ್ಲಿ ತಾಂತ್ರಿಕ ವಿಷಯಗಳ ಪದಗಳ ಅನುವಾದ ಮಾಡುವಾಗ ಪೂರ್ವಪ್ರತ್ಯಯಗಳ ವಿಷಯ ಅನುವಾದಕನ ಪೀಡಕ. ಪ್ರತ್ಯಯಗಳು ಸಂಖ್ಯಾವಾಚಕವಾಗಿದ್ದಲ್ಲಿ ಅಂಥ ಸಮಸ್ಯೆಯಲ್ಲ, ಎಕ, ದ್ವಿ, ತ್ರೈ, ಚತುರ್ - ಮುಂತಾಗಿ ಹೇಳಬಹುದು. ಅವೇ ಪ್ರತ್ಯಯಗಳು ಗಾತ್ರಸೂಚಕವಾದಗ ಯಾವುದನ್ನು ಬಳಸಲಿ ಯಾವುದನ್ನು ಬಿಡಲಿ ಎಂಬ ಗೊಂದಲ ಶುರು. infra - sub - like subzero super - ??? very - ತುಂಬಾ ಎನ್ನಲೇ ಭಾರೀ ಎನ್ನಲೇ. ultra - ??? mini - ಮಿನಿ ನಗರ ಪ್ರದೇಶಗಳಲ್ಲಿ ಬಳಕೆಯಲ್ಲಿದೆ. micro…