ಕನ್ನಡಸಾಹಿತ್ಯಡಾಟ್‌ಕಾಂ ಸಲ್ಲಿಸಲಿರುವ ಮನವಿ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿದೆ.
ಈ ವಾರ ಬೆಂಬಲ ಸೂಚಿಸಿದ ಗಣ್ಯರ ಹೆಸರುಗಳು ಇಂತಿವೆ:
೧.ಯು ಆರ್ ಅನಂತಮೂರ್ತಿಯವರು,ಚಿಂತಕರು,ಜ್ಞಾನಪೀಠ ಪ್ರಶಸ್ತಿ ವಿಜೇತರು
೨.ಟಿ ಎನ್ ಸೀತಾರಾಂ,ಪ್ರಸಿದ್ಧ ಕಿರು-ಹಿರಿ ತೆರೆ ನಿರ್ದೇಶಕರು
೩.ರವಿ ಬೆಳಗೆರೆ, ಸಂಪಾದಕರು, ಹಾಯ್ ಬೆಂಗಳೂರ್!
೪.ಸಿ ಆರ್ ಸಿಂಹ,ನಟ, ಚಲನಚಿತ್ರ-ರಂಗ ನಿರ್ದೇಶಕರು
೫.ಜಯಂತ್…