ಎಲ್ಲ ಪುಟಗಳು

ಲೇಖಕರು: Kamalakar
ವಿಧ: ಬ್ಲಾಗ್ ಬರಹ
August 23, 2006
ಆತ್ಮ, ಪಾಪಿ ನೆಲದ ಕೇಂದ್ರ          **** ಪಾಪ, ಆತ್ಮ, ನನ್ನ ಈ ಪಾಪಿ ನೆಲದ ಕೇಂದ್ರವೆಯಾಕೆ ಹೂತಿರುವೆ ಈ ಬಂಡುಕೋರರ ನಡುವಲ್ಲಿ  ಯಾಕೆ ಒಳಗೊಳಗೇ ಸೊರಗುವೆ, ಕೊರಗ ಸಹಿಸುವೆಹೊರಗೋಡೆಗಳನು ಸಿಂಗರಿಸಿ ಅದ್ದೂರಿ ಬಣ್ಣದಲಿ?   ಯಾಕಿಷ್ಟು ಧಾರಾಳ ಕಾಸು ಇಷ್ಟು ತುಸುಗಾಲಕ್ಕೆಪಡೆದ ಈ ಮಂಕು ಮಹಲಿಗಾಗಿ ಹೀಗೆ ವ್ಯಯಿಸುವುದು?ಹುಳುಗಳೇ ನಾಳೆ ವಾರಸುದಾರರು ನಿನ್ನೀ ವೈಭವಕ್ಕೆತಿನ್ನವೇನು ಅದನು? ಹೀಗೇ ತಾನೆ ದೇಹ ಕೊನೆಯಗುವುದು?ಕಾರಣ ಆತ್ಮವೇ, ಬಾಳು, ಹೇರಿ ಎಲ್ಲ ನಷ್ಟ ಆಳಿನ ಮೇಲೆಸವೆಯುತ್ತ ಆತ ನಿನ್ನ…
ಲೇಖಕರು: Kamalakar
ವಿಧ: ಬ್ಲಾಗ್ ಬರಹ
August 23, 2006
ಸಹಮನಸ್ಕರ ಮದುವೆಗೆ ಅಡಚಣೆಯ ತರಲಾರೆ------ ವಿಲಿಯಂ ಶೇಕ್ಸ್ ಪಿಯರ್ (ಸುನೀತ ೧೧೬) ಮನ್ನಿಸಿ, ನಿನ್ನೆ ಪ್ರಾಸವಿಲ್ಲದೇ ಅನುವಾದಿಸಿದ್ದೆ. ಅದನ್ನು ಬದಲಿಸಿ ಪ್ರಾಸ ಸೇರಿಸುವ ಪ್ರಯಾಸ ಇಲ್ಲಿ ಮಾಡಿದ್ದೇನೆ.   ಸಹಮನಸ್ಕರ ಮದುವೆಗೆ ತಡೆಯ ತರಲಾರೆ ನಾನು. ಪ್ರೀತಿಯದು ಪ್ರೀತಿಯಲ್ಲ ಕಂಡಂತೆಬದಲಾದ ಪರಿಸರವ ತಾನೂ ಬದಲುತ್ತಲಿರೆ,ಅಥವಾ ಪ್ರೇಮಿ ನಿಲುವಲ್ಲಿ ಪಲ್ಟಿಯಾದಂತೆ: ಇಲ್ಲವೇ ಇಲ್ಲ! ಅದೊಂದು ಸದಾಸ್ಥಿರ ಚಿನ್ಹೆಬಿರುಗಾಳಿಯೆದುರಿಗೂ ಕಂಪಿಸದಿರುವುದು. ಅಲೆವ ನಾವೆಗಳಿಗೆಲ್ಲ ಅದುವೆ ಸ್ಥಾಯಿ…
ಲೇಖಕರು: ritershivaram
ವಿಧ: ಬ್ಲಾಗ್ ಬರಹ
August 23, 2006
"ಸಪ್ತಗಿರಿ ಸಂದ"-  ಶ್ರೀವೆಂಕಟೇಶ ಪುರಾಣ ಕಥೆ. ತಿರುಪತಿ ತಿರುಮಲೇಶ ಸಂಪತ್ತಿನ ಸ್ವಾಮಿ, ಬಡ್ಡಿ ಕಾಸಿನವನೆಂದೇ ಭಾವಿಸುವುದಲ್ಲ.  ಅವನು ಸಾತ್ವಿಕ ಸಂಪನ್ನ.   ಇಡೀ ಜಗತ್ತಿಗೆ ಸಾತ್ವಿಕ ಶಕ್ತಿ-ಸಂದೇಶ ಸಾರಲೆಂದೇ ಭೂಮಿಗಿಳಿದು ಬಂದ ಭಗವಂತನವನು ಎಂಬ ಸತ್ಯ ತಿಳಿದವರೂ ಕಡಿಮೆಯೆ .  ಭಕ್ತಿ ಭಾವದಿಂದ ಅವನಿಗೆ ಹರಕೆ ಕಾಣಿಕಗಳನ್ನೊಪ್ಪಿಸಿದರೆ ಸಾಕು, ತಮ್ಮ ಇಷ್ಟಾರ್ಥಗಳು ಸಿದ್ಧಿಸುವುವೆಂದು  ನಂಬಿರುವ ಸಮುದಾಯ ಬಹಳ ದೊಡ್ಡದು. ಸಾಮಾನ್ಯವಾಗಿ  ರಾಮಾಯಣ ,ಮಹಾ  ಭಾರತ  ಈ  ಎರಡು ಮಹಾ ಪುರಾಣ ಕಥೆಗಳು…
ಲೇಖಕರು: ritershivaram
ವಿಧ: Basic page
August 23, 2006
ದೇವರು ಎಲ್ಲಿದ್ದಾನೆ? ಇಲ್ಲ ಅವನು ಇದ್ದಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ ಎಂದು ಹೇಳುತ್ತೇವೆ. ಅಂಥವರು ಈಗಾಗಲೇ ಹೇಳಿದಂತೆ ಈ ಜಗತ್ತಿನ ತ್ರಿಗುಣಾತ್ಮಕ ತತ್ವವನ್ನು ಮನಗಾಣಬೇಕಾಗುತ್ತದೆ. ಈಗ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಪರಪಮ ಪಾಪಿಗಳೂ ಹೆಚ್ಚುತ್ತಲೇ ಇದ್ದಾರಷ್ಟೇ... ಕೇವಲ ಕಾಲುಭಾಗ ಮಾತ್ರವೆ ಆದರೂ ಸಾತ್ವಿಕ ಶಕ್ತಿ ಯಾವಾಗಲೂ ಬೆಂಕಿ ಮುಚ್ಚಿದ ಕೆಂಡದಂತೆಯೆ ಇರುತ್ತದೆಯಲ್ಲ... ಅದು ಸಿಡಿದೆದ್ದ ಸಂದರ್ಭಗಳಲ್ಲೆಲ್ಲ ಪಾಪಿಗಳ ದಮನವಾಗುತ್ತಲೆ ಇರುತ್ತದೆಯಾದರೂ ನಾವು…
ಲೇಖಕರು: ritershivaram
ವಿಧ: Basic page
August 23, 2006
ದೇವರು ಎಲ್ಲಿದ್ದಾನೆ? ಇಲ್ಲ ಅವನು ಇದ್ದಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ ಎಂದು ಹೇಳುತ್ತೇವೆ. ಅಂಥವರು ಈಗಾಗಲೇ ಹೇಳಿದಂತೆ ಈ ಜಗತ್ತಿನ ತ್ರಿಗುಣಾತ್ಮಕ ತತ್ವವನ್ನು ಮನಗಾಣಬೇಕಾಗುತ್ತದೆ. ಈಗ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಪರಪಮ ಪಾಪಿಗಳೂ ಹೆಚ್ಚುತ್ತಲೇ ಇದ್ದಾರಷ್ಟೇ... ಕೇವಲ ಕಾಲುಭಾಗ ಮಾತ್ರವೆ ಆದರೂ ಸಾತ್ವಿಕ ಶಕ್ತಿ ಯಾವಾಗಲೂ ಬೆಂಕಿ ಮುಚ್ಚಿದ ಕೆಂಡದಂತೆಯೆ ಇರುತ್ತದೆಯಲ್ಲ... ಅದು ಸಿಡಿದೆದ್ದ ಸಂದರ್ಭಗಳಲ್ಲೆಲ್ಲ ಪಾಪಿಗಳ ದಮನವಾಗುತ್ತಲೆ ಇರುತ್ತದೆಯಾದರೂ ನಾವು…
ಲೇಖಕರು: olnswamy
ವಿಧ: ಬ್ಲಾಗ್ ಬರಹ
August 23, 2006
ಇದನ್ನು ಕೊಂಚ ತುಂಟತನದ ರೀತಿಯಲ್ಲಿ ಬರೆದಿರುವೆ. ತಮಾಷೆಗೆ ಸತ್ಯವನ್ನು ಕಾಣಿಸುವ ಶಕ್ತಿ ಇರುತ್ತದಲ್ಲವೆ? ಹಾಗೆ ನೋಡಿದರೆ ತಮಾಷೆ ತುಂಬ ಸೀರಿಯಸ್ಸಾದ ಮನಸ್ಸಿನಿಂದ ಮಾತ್ರ ಹುಟ್ಟಬಲ್ಲದು! ಮಡಿ ಎಂದರೆ ಶುದ್ಧ ಅಂತಲೂ ಹೌದು, ಮಡಿ ಅಂದರೆ ಸಾಯಿ ಅಂತಲೂ ಹೌದು. ಯಾವುದೇ ಭಾಷೆ ತುಂಬ ಮಡಿಯಾದರೆ ಸತ್ತೇ ಹೋಗುತ್ತದೆ. ಸಂಸ್ಕೃತ. ಲ್ಯಾಟಿನ್, ಗ್ರೀಕ್ ಇತ್ಯಾದಿಗಳೆಲ್ಲ ತುಂಬ ಮಡಿವಂತ ಭಾಷೆಗಳಾದವು, ಆಯಾ ಭಾಷಾ ಪಂಡಿತರಿಂದ. ಹಾಗೆ ಅವರು ಮಡಿ ಮಾಡಿ ಮಾಡಿ ಇವತ್ತು ಅವು ಅಷ್ಟೇನೂ ಮಡಿಯಲ್ಲದ ಭಾಷೆಗಳಲ್ಲಿ…
ಲೇಖಕರು: ರಘುನಂದನ
ವಿಧ: ಕಾರ್ಯಕ್ರಮ
August 22, 2006
ಆತ್ಮೀಯರೇ, ದಿನಾಂಕ ೨೬.೦೮.೨೦೦೬ ರಿಂದ ೩೦.೦೮.೨೦೦೬ರ ವರೆಗೆ ಸಂಜೆ ೬.೦೧೫ ರಿಂದ ೭.೩೦ರವೆರೆಗೆ ಖ್ಯಾತ ವಾಗ್ಮಿಗಳೂ ಹಾಗು ಶ್ರೀರಾಘವೇಂದ್ರಾನುಗ್ರಹ ಪ್ರಶಸ್ತಿ ಪಾತ್ರರೂ ಆದ ಶ್ರೀಬನ್ನಂಜೆ ಗೋವಿಂದಾಚಾರ್ಯರು ಭಗವದ್ಗೀತೆಯನ್ನು ಕುರಿತು ಶ್ರೀಮಧ್ವಾಚಾರ್ಯರ ಹಾಗು ಶ್ರೀರಾಘವೇಂದ್ರಸ್ವಾಮಿಗಳ ಜ್ಞಾನಕೌಶಲವನ್ನು ವಿವರಿಸುವ ಪ್ರವಚನವನ್ನು ಮಾಡಲಿದ್ದಾರೆ. ದೆಹಲಿ ನಗರದ ಕನ್ನಡಿಗರಿಗೆ ಇದೊಂದು ಸುಸಂದರ್ಭ. ಎಲ್ಲರಿಗೂ ಆದರದ ಸ್ವಾಗತ. ಸಂಪದಿಗರಲ್ಲಿ ಯಾರಾದರೂ ದೆಹಲಿಯಲ್ಲಿದ್ದರೆ ಈ ಕಾರ್ಯಕ್ರಮಕ್ಕೆ…
ಲೇಖಕರು: anilkumar
ವಿಧ: Basic page
August 22, 2006
ಸಾಮಿಯ ಮನೆಯ ಮೊದಲ ಮಹಡಿಯಲ್ಲಿ ಆತನ ಡಾರ್ಕ್‌ರೂಂ. ಆತ ಫೋಟೋ ಹಾಗೂ ವಿಡಿಯೋ ಕಲಾವಿದ. ಇಂದಿನ ಡಿಜಿಟಲ್ ಪ್ರಪಂಚದಲ್ಲಿ ಬೇಕೆಂದೇ ಆತ ನೆಗೆಟಿವ್-ಫೋಟೋಗ್ರಫಿ ಮಾಡುತ್ತಿದ್ದ. ಆಧುನಿಕೋತ್ತರಕ್ಕೆ ಆತನದು ನೆಗೆಟಿವ್ ಪ್ರತಿಕ್ರಿಯೆ. ಆ ಡಾರ್ಕ್‌ರೂಂನಲ್ಲಿ ಚಜ್ಜೆಯನ್ನೆಲ್ಲ ಕಪ್ಪು ಬಟ್ಟೆಯಿಂದ ಮುಚ್ಚಿಬಿಟ್ಟಿದ್ದ. ಅಥವ ಕಪ್ಪು ಕೋಣೆಯನ್ನು ಡಾರ್ಕ್ ಬಟ್ಟೆಯಿಂದ ಮುಚ್ಚಿದ್ದ. ಆ ಹಳೆಯ ಕಾಲದ ಕಪ್ಪುಬಿಳುಪು ಛಾಯಾಚಿತ್ರವನ್ನು ಹಳೆಯ ಕಾಲದ್ದೆಂದು ಪರಿಣಾಮಕಾರಿಯಾಗಿ ಮೂಡಿಸಲು ಸಹಾಯಕ್ಕಾಗಿ ಅನೇಕ ಕಂಪ್ಯೂಟರ್…
ಲೇಖಕರು: hpn
ವಿಧ: ಕಾರ್ಯಕ್ರಮ
August 21, 2006
ಆಗಸ್ಟ್ ೨೩, ೨೪ ರಂದು ನಾಲ್ಕನೆ ಅಂತರರಾಷ್ಟ್ರೀಯ GPLv3 (GNU Public license version 3) ಸಮ್ಮೇಳನ ಐ ಐ ಎಮ್ ಬೆಂಗಳೂರು, ಬನ್ನೇರುಘಟ್ಟ ರಸ್ತೆ - ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಭೇಟಿ ಕೊಡಿ: [:http://gplv3.gnu.org.in/]
ಲೇಖಕರು: vijayaraghavan
ವಿಧ: ಬ್ಲಾಗ್ ಬರಹ
August 21, 2006
ಮನಸೆಂಬ ಕಪಾಟು   ಎಷ್ಟು ಮುಕ್ತವಾಗಿ ಇರಬಲ್ಲುದೋ ಅಷ್ಟೇ ಭದ್ರ ಕಪಾಟಾಗುವ ನನ್ನ ಮನಸ್ಸಿನ ಬಗ್ಗೆ ಅದೆಷ್ಟು ಸಲ ನನಗೆ ಸೋಜಿಗವಾಗಿದೆ! ಎಲ್ಲವನ್ನು ಎಷ್ಟು ಸಲೀಸಾಗಿ ಇಲ್ಲಿ ಅವಿತಿಡಬಹುದು! ಒಮ್ಮೊಮ್ಮೆ ಅಲ್ಲಿಟ್ಟವನೇ ಅದನ್ನು ಮರೆತು ಮತ್ತೆ ಯಾವಾಗಲೋ ಅದನ್ನು ಹೆಕ್ಕಿ- ಬೆಳಕಿಗೆ ತಂದು... ನನಗೆ ಕಡಲೆಕಾಯಿಗಳ ತೋಡಿ ತಂದು ಹುಲ್ಲಿನ ನಡುವೆ ಜಾಗ ಮಾಡಿ ಬಚ್ಚಿಟ್ಟ ಕಾಗೆಯ ನೆನಪು. ಬಾಲ್ಯದಲ್ಲಿ ಆ ಕಾಯಿಗಳನ್ನು ನಾವು ಕದ್ದುಬಿಡುತ್ತಿದ್ದೆವು. ಆಗ ನಮಗೆ ಪಾಪ ಪ್ರಜ್ಞೆಯೇನೂ  ಕಾಡುತ್ತಿರಲಿಲ್ಲವೆನ್ನಿ…