ವಿಧ: Basic page
August 14, 2005
www.anilkumarha.com
"ದಯವಿಟ್ಟು ಇಲ್ಲಿ ಸ್ವಲ್ಪ ಬಸ್ ನಿಲ್ಲಿಸಿ"
"ಇಲ್ಲ ಮೇಡಂ. ಇಲ್ಲಿ ನಿಲ್ಲಿಸುವಂತಿಲ್ಲ. ಆಗಲೇ ಅಲ್ಲೊಂದು ಸ್ಟಾಪಿನ ಬಳಿ ನಿಲ್ಲಿಸಿದ್ದೆ. ನೀವು ನಿದ್ರಿಸುತ್ತಿದ್ದಿರಿ"
"ದಯವಿಟ್ಟು ನಿಲ್ಲಿಸಿ. ಇಲ್ಲಿ ನನ್ನ ತಾಯಿ ಕಾಯುತ್ತಿದ್ದಾಳೆ. ಕೊನೆಯ ಸ್ಟಾಪ್ ವಿಕ್ಟೋರಿಯದಲ್ಲಿ ಇಳಿದರೆ ಇಲ್ಲಿಗೆ ವಾಪಸು ಬರಲು ನನ್ನಲ್ಲಿ ಹಣವೂ ಇಲ್ಲ"
"ಕ್ಷಮಿಸಿ ಮೇಡಂ. ನಾನು ನಿಲ್ಲಿಸಲಾರೆ"
"ಆಹಾ ಬಿಳಿಯಳೊಬ್ಬಳು ಹೀಗೆ ಗೋಗರೆದಿದ್ದರೆ ಕೂಡಲೇ ಮಾನವೀಯತೆಯ ಹೆಸರಿನಲ್ಲಿ ಗಾಡಿ…
ವಿಧ: ಬ್ಲಾಗ್ ಬರಹ
August 13, 2005
ಫಿಯರ್ ಆಫ್ ಫ್ರೀಡಂ ಎಂಬುದು ಎರಿಕ್ ಫ್ರಾಂ ಎಂಬ ಲೇಖಕನ ಒಂದು ಪುಸ್ತಕದ ಹೆಸರು. ನಿಜವಾಗಿ ನಮಗೆಲ್ಲ ಸ್ವಾತಂತ್ರ್ಯವೆಂದರೆ ಭಯ. ಸ್ವಂತವಾಗಿ ಆಲೋಚಿಸುವ, ಕ್ರಿಯೆಯಲ್ಲಿ ತೊಡಗುವ, ನಮ್ಮ ಕ್ರಿಯೆಗಳಿಗೆ, ಬದುಕಿಗೆ ನಾವೇ ಜವಾಬ್ದಾರರಾಗುವ ಸ್ವಾತಂತ್ರ್ಯವನ್ನು ಹೊಂದುವುದಕ್ಕೆ ನಮಗೆಲ್ಲ ಭಯ. ಹಿರಿಯರು ಹೇಳಿದಂತೆ, ನಮ್ಮ ಸಂಸ್ಕೃತಿ ಹೇಳಿದಂತೆ, ಶಿಕ್ಷಣ ಕಲಿಸಿದಂತೆ, ನಮ್ಮ ಸುತ್ತಲ ಹತ್ತು ಜನ ಇರುವಂತೆ ಬದುಕುವುದು ನಮಗೆಲ್ಲ ಸುಲಭ ಮತ್ತು ಇಷ್ಟ. ಸ್ವತಂತ್ರವಾಗಬೇಕೆಂಬ ಆಸೆ, ಕಲ್ಪನೆಗಳು ಮಾತ್ರ…
ವಿಧ: Basic page
August 13, 2005
Some users on Sampada have reported that Unicode can be viewed on Windows 98.
Here are the steps:
(via input from Dr. Pavanaja and Rohit)
1. Copy any Unicode Kannada font (preferrably a licensed Tunga font) from [:http://salrc.uchica…] to your windows fonts folder.
2. Completely uninstall the IE, and install the latest Internet Explorer on your windows 98 installation (i.e IE 6).
3.…
ವಿಧ: Basic page
August 13, 2005
ಝೆನ್ ಸಂನ್ಯಾಸಿನಿ ಎಶುನ್ ಅರುವತ್ತು ವರ್ಷ ದಾಟಿದ್ದಳು. ಈ ಲೋಕವನ್ನು ಬಿಡುವ ಕಾಲ ಬಂದಿತ್ತು. ಶಿಷ್ಯರನ್ನೆಲ್ಲ ಕರೆದು ಅಂಗಳದಲ್ಲಿ ಸೌದೆಗಳನ್ನು ಜೋಡಿಸುವಂತೆ ಹೇಳಿದಳು.
ಸೌದೆಗಳ ನಡುವೆ ಸ್ಥಿರವಾಗಿ ಕುಳಿತು ಕಟ್ಟಿಗೆ ರಾಶಿಗೆ ಬೆಂಕಿ ಇಕ್ಕುವಂತೆ ಹೇಳಿದಳು. ಬೆಂಕಿ ಉರಿಯಿತು.
"ಬೆಂಕಿ ಸುಡುತ್ತಿಲ್ಲವೇ?" ಎಂದು ಸಂನ್ಯಾಸಿಯೊಬ್ಬ ಕೂಗಿ ಕೇಳಿದ.
"ನಿನ್ನಂಥ ಮೂರ್ಖನಿಗೆ ಮಾತ್ರ ಇಂಥ ಪ್ರಶ್ನೆ ಹೊಳೆಯುತ್ತದೆ" ಎಂದಳು ಎಶುನ್.
ಜ್ವಾಲೆ ಎದ್ದಿತು. ಎಶುನ್ ತೀರಿಹೋದಳು.

ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬಂದಂತೆ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಾವುಟಗಳು ಎಲ್ಲೆಲ್ಲೂ ಕಾಣಿಸಿಕೊಳ್ಳುತ್ತವೆ. ಟ್ರಾಫಿಕ್ ಸಿಗ್ನಲ್ ಗಳ ಬಳಿ ದಿನಪತ್ರಿಕೆಗಳನ್ನೋ ಮತ್ತೇನನ್ನೋ ಮಾರುವ ಹುಡುಗರ ಕೈಯಲ್ಲಿ ಪ್ಲಾಸ್ಟಿಕ್ ಬಾವುಟಗಳು ಮಾರಾಟಕ್ಕೆಂದು ರಾರಾಜಿಸುತ್ತವೆ. ಕೆಲೆವೆಡೆ ಪೆಟ್ರೋಲ್ ಬಂಕುಗಳ ಬಳಿಯೂ ಹಿಡಿದು ನಿಂತಿರುತ್ತಾರೆ. ಚಿಣ್ಣರಿಗೆ ಇದು ಬೇಕೇ ಬೇಕು!
ಭಾರತೀಯರಲ್ಲಿ ದೇಶಪ್ರೇಮ ಆಗಸ್ಟ್ ೧೫ ಕ್ಕೆ ಅತಿ ಹೆಚ್ಚಿನ ತೀವ್ರತೆ ತಾಳುತ್ತದಷ್ಟೆ. ದೇಶಪ್ರೇಮವೆಂದುಕೊಂಡು 'ಪ್ಲಾಸ್ಟಿಕ್…
ವಿಧ: Basic page
August 12, 2005
ಅಮೆರಿಕಾಕ್ಕೆ ಹೋದ ಮೊಟ್ಟಮೊದಲ ಝೆನ್ ಗುರು ಸೋಯೆನ್ ಶಾಕು "ನನ್ನ ಹೃದಯ ಬೆಂಕಿಯಂತೆ ಉರಿಯುತ್ತಿದೆ, ನನ್ನ ಕಣ್ಣು ಮಾತ್ರ ಬೂದಿಯ ಹಾಗೆ ತಣ್ಣಗಿದೆ" ಎಂದ. ಅವನು ಕೆಲವು ನಿಯಮಗಳನ್ನಿಟ್ಟುಕೊಂಡು ಹಾಗೆಯೇ ಬದುಕಿದ್ದ. ಆ ನಿಯಮಗಳು ಇವು:
ಬೆಳಗ್ಗೆ ಎದ್ದು ಬಟ್ಟೆ ಹಾಕಿಕೊಂಡು ಸಿದ್ಧವಾಗುವ ಮೊದಲು ಧೂಪವನ್ನು ಹಾಕಿ ಧ್ಯಾನಮಾಡು.
ನಿಗದಿಯಾದ ಸಮಯದಲ್ಲಿ ಮಲಗು. ನಿಗದಿಯಾದ ಹೊತ್ತಿನಲ್ಲಿ ಊಟಮಾಡು. ಹೊಟ್ಟೆ ತುಂಬಿ ತೃಪ್ತಿಯಾಗುವಷ್ಟು ತಿನ್ನಬೇಡ.
ಯಾರಾದರೂ ಅತಿಥಿ ಬಂದರೆ ನೀನೊಬ್ಬನೇ ಇರುವಾಗ ಯಾವ ಧೋರಣೆ…

ಇಂಗ್ಲಿಷ್ ಭಾಷೆಯನ್ನು ಯಾವ ತರಗತಿಯಿಂದ ಕಲಿಸಬೇಕು ಎಂಬ ಚರ್ಚೆಗೆ ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. ಭಾಷಾ ಬೋಧನೆಯ ಸಾಧ್ಯತೆ ಮತ್ತು ಮಿತಿಗಳನ್ನು ಅರಿತವರಿಗಿಂತ ಹೆಚ್ಚಾಗಿ ಇಡೀ ವಿಷಯವನ್ನು ಭಾವನಾತ್ಮಕವಾಗಿ ಗ್ರಹಿಸಿದವರು ಮಾತ್ರ ಈ ವಿಷಯದ ಚರ್ಚೆಯ ಮುಂಚೂಣಿಯಲ್ಲಿದ್ದಾರೆ. ಪರಿಣಾಮವಾಗಿ ಯಾವುದು ಚರ್ಚೆಯಾಗಬೇಕಿತ್ತೋ ಅದು ಚರ್ಚೆಯಾಗದೆ ಕನ್ನಡದ ಬಳಕೆ ಎಂಬುದು ವರ್ಗ, ವರ್ಣ, ಜಾತಿ ಮುಂತಾದುವುಗಳ ಚರ್ಚೆಯಾಗಿ ಬದಲಾಗುತ್ತಿದೆ. ಭಾಷೆಯೊಂದರ ಕಲಿಕೆಯ ಹಿಂದೆ ಈ ಎಲ್ಲಾ ಸಾಮಾಜಿಕ ಅಸಮಾನತೆಗಳು…
ವಿಧ: ಚರ್ಚೆಯ ವಿಷಯ
August 12, 2005
ಹರಿಪ್ರಸಾದ್ ರವರು ಸೂಚಿಸಿದಂತೆ, ವೆಂಡೋಸ್ ೯೮ರಲ್ಲಿ ನಾನು ಯುನಿಕೋಡ್ ಸೌಲಭ್ಯವನ್ನು ಇನ್ಸ್ಟಾಲ್ ಮಾಡಿಕೊಂಡಿದ್ದರ ಬಗ್ಗೆ ಬರೆಯುತ್ತಿದ್ದೇನೆ.
೧.ಮೊದಲಿಗೆ ನನ್ನ ಪಿಸಿಯಲ್ಲಿದ್ದ ಇಂಟರ್ನೆಟ್ ಎಕ್ಸ್ಪ್ಲೋರರನ್ನು IE 6 ಗೆ ಅಪ್ಡೇಟ್ ಮಾಡಿಕೊಂಡೆ.
೨.ನಂತರ ಕಂಟ್ರೋಲ್ ಪ್ಯಾನಲ್ ನ ಆಡ್-ರಿಮೂವ್ ಪ್ರೋಗ್ರಾಂಸ್ ಮೂಲಕ ಅರೇಬಿಕ್ ಸಪೋರ್ಟ್ ಆಡ್ ಮಾಡಿಕೊಂಡೆ. (ಇಂಟರ್ನೆಟ್ ಎಕ್ಸ್ಪ್ಲೋರರ್ ನ ಅರೇಬಿಕ್ ಸಪೋರ್ಟ್ ಆಡ್ ಮಾಡಬೇಕು)
೩. [:http://www.alphawor…] ತಾಣದಿಂದ ಕನ್ನಡ ಬೆರಳಚ್ಚು…