ವಿಧ: ಬ್ಲಾಗ್ ಬರಹ
August 05, 2005
ಕಳೆದ ಮಂಗಳವಾರ ಮತ್ತು ಭಾನುವಾರದ ಮಳೆಯ ಆರ್ಭಟದಿಂದ ತತ್ತರಿಸಿದ್ದ ಜನರ ದೈನಂದಿನ ಕೆಲಸ ಕಾರ್ಯಗಳು ಇಂದಿಗೆ ಸಾಮಾನ್ಯ ಸ್ಥಿತಿಗೆ ಬಂದಿತು. ಅದು ಹೇಗೆ ಇಂದೇ ಸಾಮಾನ್ಯ ಸ್ಥಿತಿಗೆ ಬಂದಿತು ಅಂತ ಹೇಳ್ತೀರಿ ಅಂತ ನೀವು ಕೇಳಬಹುದು. ಇಂದು ಲೋಕಲ್ ಟ್ರೈನಿನಲ್ಲಿ ತುಂಬಾ ಜನಸಂದಣಿ ಇತ್ತು. ಮತ್ತು ನನ್ನ ಸ್ನೇಹಿತನೊಬ್ಬನ ಜೇಬಿಗೆ ಕತ್ತರಿ ಬಿದ್ದಿತ್ತು.
ಪ್ರತಿದಿನ ಟ್ರೈನ್ ಹತ್ತುವಾಗ, ಹತ್ತಿದ ಮೇಲೆ, ಇಳಿಯುವಾಗ ತುಂಬಾ ಕಷ್ಟ ಕೋಟಲೆಗಳನ್ನು ಅನುಭವಿಸುತ್ತೀವಿ. ನನಗೇನೋ ಅದು ಆಭ್ಯಾಸವಾಗಿ ಹೋಗಿದೆ…
ವಿಧ: Basic page
August 05, 2005
ಮುಕ್ತ ಜ್ಞಾನ ಭಂಡಾರ - ಕನ್ನಡ ವಿಕಿಪೀಡಿಯ
ಹಿಂದೊಮ್ಮೆ ವಸ್ತುಗಳ ಬಗ್ಗೆ, ವಿಷಯಗಳ ಬಗ್ಗೆ ಮಾಹಿತಿ ಹುಡುಕಲು ಗ್ರಂಥಾಲಯವೇ ಬೀಡು. ಅಲ್ಲಿರುವ ಪುಸ್ತಕಗಳನ್ನೆಲ್ಲಾ ಹೆಕ್ಕಿ ತೆಗೆದು, ಮಾಹಿತಿ ಹುಡುಕಬೇಕಿತ್ತು. ಮಾಹಿತಿ ತಂತ್ರಜ್ಞಾನದಲ್ಲಿ ಬೆಳವಣಿಗೆಗಳಾದಂತೆ, ಅಂತರಜಾಲ ಮನೆಮನೆಗಳನ್ನು ಪ್ರವೇಶಿಸಿದಂತೆ ಮಾಹಿತಿ ಹುಡುಕುವುದು ಈಗಾದರೋ ಅತಿ ಸುಲಭವಾಗಿದೆ. ಈಗ ಮಾಡಬೇಕಾದದ್ದು ಇಷ್ಟೆ: ಗಣಕದಲ್ಲಿ ತಮ್ಮ ನೆಚ್ಚಿನ ಬ್ರೌಸರ್ ತೆರೆದು ನೆಚ್ಚಿನ Search engineನಲ್ಲಿ ಟೈಪ್ ಮಾಡಿ ಬಟ್ಟನ್ ಕ್ಲಿಕ್…
ವಿಧ: Basic page
August 05, 2005
ಸಂಸ್ಕೃತದ ಧ್ಯಾನ ಎಂಬ ಪದ ಚೀನೀ ಭಾಷೆಯಲ್ಲಿ ಛಾನ್ ಎಂದಾಗಿ, ಅಲ್ಲಿಂದ ಜಪಾನೀ ಸಂಸ್ಕೃತಿಯಲ್ಲಿ ಝೆನ್ ಎಂದು ಪರಿಚಯಗೊಂಡಿತು. ಇದು ಜಪಾನಿನ ಬೌದ್ಧಧರ್ಮದ ಒಂದು ಪ್ರಮುಖ ಧಾರೆಯಾಗಿ ಬೆಳೆಯಿತು. ಧ್ಯಾನದ ಮುಖಾಂತರ “ಬೋಧಿ” ಸತ್ವವನ್ನು ಹೊಂದಬಹುದೆಂಬುದು ಈ ಪಂಥದ ನಂಬಿಕೆ. ಗೌತಮನಾದ ಬುದ್ಧನು ಧ್ಯಾನದ ಮೂಲಕವೇ ತನ್ನ ಬೋಧಿ-ಸತ್ವವನ್ನು ಪಡೆದವನು.
ಧ್ಯಾನ ಮುಖ್ಯವಾದ ಈ ಪಂಥವು ಕ್ರಿಶ ೬ನೆಯ ಶತಮಾನದಲ್ಲಿ ಮಹಾಯಾನ ಬೌದ್ಧರ ಮೂಲಕ ಛಾನ್ ಎಂಬ ಹೆಸರಿನಲ್ಲಿ ಪ್ರಚಾರಕ್ಕೆ ಬಂದಿತು. ಹಲವಾರು ಶತಮಾನಗಳ…

ವಿಧ: ಚರ್ಚೆಯ ವಿಷಯ
August 05, 2005
ಸಂಪದ 'ವಿಷ್ ಲಿಸ್ಟ್'ಗೆ ಸ್ವಾಗತ. ಮಾನ್ಯ [:http://sampada.net/node/59|ಓ ಎಲ್ ಎನ್ ಸ್ವಾಮಿಯವರ ಸಲಹೆಯಂತೆ] ಈ ವಿಶ್ ಲಿಸ್ಟ್ ಪ್ರಾರಂಭಿಸಲಾಗಿದೆ. ಸಂಪದದಲ್ಲಿ ಭವಿಷ್ಯದಲ್ಲಿ ನೀವೇನು ಕಾಣಲು ಬಯಸುವಿರೆಂಬುದನ್ನು ಇಲ್ಲಿ ಸೇರಿಸಿ. ಸಂಪದದಲ್ಲೀಗಾಗಲೇ ಇರುವ ಫೀಚರ್ಗಳನ್ನು ಇಂಪ್ರೂವ್ ಮಾಡುವ ಬಗ್ಗೆಯಾಗಲೀ ಅಥವಾ ಹೊಸ ವಿಭಾಗಗಳನ್ನು ತೆರೆಯುವ ಬಗ್ಗೆಯಾಗಲೀ ನಿಮ್ಮಲ್ಲಿ ಸಲಹೆಗಳಿದ್ದರೆ ಇಲ್ಲಿ ಕಾಮೆಂಟ್ ಮೂಲಕ ಸೇರಿಸಿ.
ಈಗಾಗಲೇ ಕೆಲವು ಸದಸ್ಯರು ನೀಡಿರುವ ಸಲಹೆಗಳ ಬಗ್ಗೆ [:http://sampada…
ವಿಧ: Basic page
August 05, 2005
ಶೌನ್ ಸೊತೊ ಝೆನ್ ಪಂಥದ ಒಬ್ಬ ಗುರು. ಅವನಿನ್ನೂ ವಿದ್ಯಾರ್ಥಿಯಾಗಿದ್ದಾಗಲೇ ಅವನ ತಂದೆ ತೀರಿಹೋದ. ವಯಸ್ಸಾದ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಶೌನ್ನ ಪಾಲಿಗೆ ಬಂತು.
ಶೌನ್ ಧ್ಯಾನಕ್ಕೆ ಹೋದಾಗಲೆಲ್ಲ ತಾಯಿಯನ್ನೂ ಜೊತೆಗೆ ಕರೆದುಕೊಂಡು ಹೋಗುತ್ತಿದ್ದ. ಅವನ ಅಲೆದಾಟದಲ್ಲಿ ಯಾವ ಮಠದಲ್ಲೂ ತಂಗಲು ಆಗುತ್ತಿರಲಿಲ್ಲ. ಹೆಂಗಸರನ್ನು ಮಠದೊಳಗೆ ಸೇರಿಸಿಕೊಳ್ಳುತ್ತಿರಲಿಲ್ಲ. ಅದಕ್ಕೇ ಒಂದು ಪುಟ್ಟ ಮನೆಯನ್ನು ಕಟ್ಟಿ ತಾಯಿಯೊಡನೆ ಇರತೊಡಗಿದ ಶೌನ್. ಬುದ್ಧನ ಸೂತ್ರಗಳನ್ನು ಬರೆದು, ಭಕ್ತರಿಗೆ ಕೊಟ್ಟು…

ಹಳದಿ ಕಾಡಿನಲೊಂದು ಕವಲೊಡೆದ ಹಾದಿ,
ಹೋಗಲಾಗದು ಎರಡರಲೂ ಒಂದೇ ಬಾರಿ
ಏನು ಮಾಡಲಿ ಒಂಟಿ ಪಯಣಿಗ
ನಿಂತು ನೋಡಿದೆ ಕಣ್ಣು ಹೋಗುವರೆಗೆ
ದಾರಿಯೊಂದು ಸುತ್ತಿಸುಳಿದು ಮರೆಯಾಗುವರೆಗೆ
ಮತ್ತೊಂದರೆಡೆ ಕಣ್ಣು ಹಾಯಿಸಿದರೆ ಅದೂ ಹಾಗೆ
ಹುಲ್ಲು ಬೆಳೆದ ಹಾದಿ; ಹೊಸತಂತೆ ಕಾಣುತಿದೆ.
ಮತ್ತೊಂದರದಕಿಂತ ಸ್ವಲ್ಪ ಒಳಿತಿರಬಹುದು
ಬಳಸಿದಾ ಜನಸಂಖ್ಯೆ ಕಡಿಮೆಯಿರಬಹುದು
ಕಣ್ಣೋಟಕೆರಡೂ ಕಾಣುವುದೂ ಒಂದೇ ಬಗೆ
ಆ ಬೆಳಗಿನಲ್ಲಿಂದು ಕವಲುಹಾದಿಗಳೆರಡು
ಒಂದರಂತೇ ಇನ್ನೊಂದು ಗುರಿ ಕಾಣದಿಹುದು.
ಮೊದಲಿನದು ಮತ್ತೊಂದು…
ವಿಧ: Basic page
August 05, 2005
ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು
ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು
ಇದಾರಕ್ಕೆ ಆರಕ್ಕೆ
ಇದೇನಕ್ಕೆ ಏನಕ್ಕೆ
ಮಾಯದ ಬೇಳುವೆ ಹುರುಳಿಲ್ಲ
ಕೊಂದು ಕೂಗಿತ್ತು ನೋಡಾ ಗುಹೇಶ್ವರ
ಯಾರಿಗೋ ಸಂಪತ್ತು ಬಂದರೆ ಯಾರೋ ಯಾತಕ್ಕೋ ಚಿಂತಿಸುತ್ತಾರೆ, ಯಾರಿಗೋ ಬಡತನ ಬಂದರೆ ಯಾಕೋ ಸುಮ್ಮನೆ ಮರುಗುತ್ತಾರೆ. ಇದು ಯಾಕೆ, ಇದು ಏಕೆ, ಇದೇ ಮಾಯೆ. ಎಲ್ಲರನ್ನೂ ಕಾಡಿಸುವ ಮಾಯೆ.
ಜಗತ್ತಿನ ಅತಿ ಶ್ರೀಮಂತರ ಬಗ್ಗೆ ತಿಳಿಯುವ ಅಸೆ, ಅವರನ್ನು ಕುರಿತು ಕಾಮೆಂಟ್ ಮಾಡುವ ಚಪಲ. ಯಾರಿಗೋ ದುಃಖ ಒದಗಿದರೆ ಅವರಿಗಾಗಿ…
ವಿಧ: Basic page
August 05, 2005
ಭಾಗ - ೧
ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿರುವವರೆಗೂ ಮನೆಯಲ್ಲಿ ಕಷ್ಟಕಾಲ, ಇವನು ಮನೆಯಿಂದಾಚೆಗೆ ಹೋದಾಗಲೇ ಮನೆಯಲ್ಲಿ ಏಳಿಗೆ. ಹಾಗೆಂದು ಮಗುವನ್ನು ಮನೆಯಿಂದಾಚೆಗೆ ತಳ್ಳೋಕ್ಕಾಗತ್ಯೇ? ಅಲ್ಲಿಯವರೆವಿಗೆ ಅವನಪ್ಪ ಅಮ್ಮ ಐಷಾರಾಮಿ ಜೀವನ ನಡೆಸಿ ಇದ್ದದ್ದೆಲ್ಲವನ್ನೂ ಕಳೆದುಕೊಂಡಿದ್ದರು. ಈ ನಾಲ್ಕನೆಯ ಮಗು ಹುಟ್ಟಿದಾಗ ಅಪ್ಪನಿಗೆ ಕೆಲಸವಿಲ್ಲ. ಮನೆಯಲ್ಲಿ ತಿನ್ನಲು ಏನೇನೂ ಇಲ್ಲ.…