ಇತ್ತೀಚೆಗೆ ಸೇರಿಸಿದ ಪುಟಗಳು

 • ‘ವೃಕ್ಷ ದೇವತೆ' ತುಳಸಿ ಗೌಡ
  Ashwin Rao K P

  ಸಾಲು ಮರದ ತಿಮ್ಮಕ್ಕನವರ ಹೆಸರನ್ನು ನೀವು ಕೇಳಿಯೇ ಇರುತ್ತೀರಿ, ತನಗೆ ಮಕ್ಕಳಿಲ್ಲ ಎಂಬ ಕೊರತೆಯನ್ನು ರಸ್ತೆಯ ಇಕ್ಕೆಲಗಳಲ್ಲಿ ಗಿಡವನ್ನು ನೆಡುವುದರ ಮೂಲಕ ತೀರಿಸಿಕೊಂಡ ಮಹಾನ್ ಜೀವ ಇದು. ಇವರಂತೆಯೇ ಇನ್ನೊರ್ವ ವೃಕ್ಷ ಪ್ರೇಮಿ ಮಹಿಳೆಯೇ ತುಳಸಿ ಗೌಡ. ಹಾಲಕ್ಕಿ ಜನಾಂಗಕ್ಕೆ ಸೇರಿದ ಇವರು ಈಗಾಗಲೇ ಒಂದು…

  ಮುಂದೆ ಓದಿ...
 • ಜೀವನದಲ್ಲಿ ಏಕಾಗ್ರತೆಯ ಮಹತ್ವ
  Kavitha Mahesh

  ಯುವತಿಯೊಬ್ಬಳು ದೇವಸ್ಥಾನಕ್ಕೆ ಹೋಗಿ ಬಂದಳು. ‘ದರ್ಶನ ಚೆನ್ನಾಗಿ ಆಯಿತಾ ಮಗಳೇ’ ಎಂದು ತಂದೆ ಪ್ರಶ್ನಿಸಿದರು.

  ಮುಂದೆ ಓದಿ...
 • ಸಣ್ಣ ಕಥೆ - ಕಡಲು
  ಬರಹಗಾರರ ಬಳಗ

  ಗೋವಿಂದರಾಯರು ಮೂವತ್ತ್ಯೆದು ವರ್ಷಗಳ ಕಾಲ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನವನ್ನು ತಮ್ಮ ಹಳ್ಳಿಯಲ್ಲಿ ಪತ್ನಿಯೊಂದಿಗೆ ಕಳೆಯುತ್ತಿದ್ದರು. ಇದ್ದ ಒಬ್ಬನೇ ಮಗ, ಸೊಸೆಯ ಜೊತೆ ಆಫ್ರಿಕಾದಲ್ಲಿ ನೆಲೆಸಿದ್ದ. ರಾಯರ ಪತ್ನಿ ಆಕಸ್ಮಿಕವಾಗಿ ಹೃದಯಾಘಾತವಾಗಿ ಮರಣ ಹೊಂದಿದಾಗ, ತನ್ನ ಕರ್ತವ್ಯ ಎಂಬ…

  ಮುಂದೆ ಓದಿ...
 • ಗುಂಡ ಮೊಲದಮರಿಯ ಉಪಟಳ
  addoor

  ಮೈಯಲ್ಲಿ ಮಚ್ಚೆಗಳಿದ್ದ ಮೊಲದ ಮರಿಯೊಂದರ ಹೆಸರು ಗುಂಡ. ಅದು ಇತರ ಪ್ರಾಣಿಗಳಿಗೆ ಬಹಳ ಉಪಟಳ ಕೊಡುತ್ತಿತ್ತು. ಯಾವತ್ತೂ ಅದು ಸಭ್ಯತೆಯಿಂದ ವರ್ತಿಸುತ್ತಿರಲಿಲ್ಲ. ಇತರ ಪ್ರಾಣಿಗಳು ಎದುರಾದಾಗೆಲ್ಲ ಅವನ್ನು ಅಡ್ಡಹೆಸರಿನಿಂದ ಕರೆದು ಗೇಲಿ ಮಾಡುತ್ತಿತ್ತು. ಬೇರೆಯವರು ಏನಾದರೂ ಹೇಳಿದರೆ ಯಾವಾಗಲೂ ಎದುರುತ್ತರ ಕೊಡುತ್ತಿತ್ತು.

  ಮುಳ್ಳುಹಂದಿ ಎದುರಾದಾಗ “ಮುಳ್ಳಿನ ಮುದ್ದೆಯೇ” ಎಂದು ಜೋರಾಗಿ ಕರೆಯಿತು ಗುಂಡ ಮೊಲದಮರಿ. ಯಾರಾದರೂ ಹಾಗೆ ಕರೆದರೆ ಮುಳ್ಳುಹಂದಿಗೆ ಬಹಳ ಕಿರಿಕಿರಿಯಾಗುತ್ತಿತ್ತು. “ಏನೆಂದೆ? ತಾಳು, ನಿನ್ನ ಅಮ್ಮನಿಗೆ ನಾನು ದೂರು ಹೇಳ್ತೇನೆ” ಎಂದಿತು ಮುಳ್ಳುಹಂದಿ.

  “ಹೋಗು, ಹೋಗು; ಹೇಳು,…

  ಮುಂದೆ ಓದಿ...
 • ತ್ಯಾಗ, ಬಲಿದಾನವನ್ನು ನೆನಪಿಸುವ ಸೇನಾ ದಿನ
  Ashwin Rao K P

  ಭಾರತೀಯ ಸಶಸ್ತ್ರ ಸೇನೆ ಎಂದೊಡನೆಯೇ ನಮ್ಮ ಮನಸ್ಸಿನಲ್ಲಿ ಭೂಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಗಳ ಚಿತ್ರ ಹಾದು ಹೋಗುತ್ತದೆ. ಮೂರೂ ಸೇನೆಗಳಿಗೆ ಪ್ರತ್ಯೇಕ ದಿನಗಳಿವೆ. ಜನವರಿ ೧೫ ಅನ್ನು ಸೇನಾ ದಿನ (Army Day) ವಾಗಿ ಆಚರಿಸುತ್ತೇವೆ. ಜನವರಿ ೧೫ ರಾಷ್ಟ್ರೀಯ ಸೇನಾ ದಿನಾಚರಣೆಯನ್ನಾಗಿ ಆಚರಣೆ…

  ಮುಂದೆ ಓದಿ...
 • ರೈತ ಭಾರತ...
  Shreerama Diwana

  ವಿಶ್ವ ಭೂಪಟದ ನಾಟಕವೆಂಬ ಪರದೆ ಸರಿಸಿದಾಗ ಭಾರತವೆಂಬ ರಂಗ ವೇದಿಕೆಯಲ್ಲಿ ನೇಗಿಲು ಹಿಡಿದು ತಲೆಗೆ ಹಸಿರು ರುಮಾಲು ಸುತ್ತಿದ ದಷ್ಟ ಪುಷ್ಟ ದೇಹದ ಮುಗ್ಧ ನಗುವಿನ ಸುಂದರ ರೈತನೊಬ್ಬ ಕಾಣಿಸುತ್ತಿದ್ದ..ಭಾರತದ ಜನಸಂಖ್ಯೆಯ ಶೇಕಡ ೮೦% ಕ್ಕೂ ಹೆಚ್ಚು ಜನ ಅವಲಂಬಿತವಾಗಿದ್ದ ಕೃಷಿ ದೇಶದ ಜೀವನಾಡಿಯಾಗಿತ್ತು. ಅಷ್ಟೇ ಏಕೆ ರೈತರನ್ನು ದೇವರ ಅಪರಾವತಾರವೆಂದೇ ಪರಿಗಣಿಸಲಾಗಿತ್ತು.
  ರೈತ ನಮ್ಮ ಬೆನ್ನೆಲುಬು - ಅನ್ನದಾತ -  ಉಳುವ ಯೋಗಿ ಎಂದು ಹಾಡಿ ಹೊಗಳಲಾಗುತ್ತಿತ್ತು. 
  ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಎಲ್ಲೆಲ್ಲೂ ಹಸಿರೋ ಹಸಿರು. ಗೋಧಿ, ಭತ್ತ, ರಾಗಿ, ಜೋಳ, ನವಣೆ, ಸಜ್ಜೆ, ಮಾವು, ತೆಂಗು, ಅಡಿಕೆ, ಕಾಪಿ,…

  ಮುಂದೆ ಓದಿ...
 • ಸೀಳಿದ ಮನಸ್ಸು ಮತ್ತು ತೂತುಬಿದ್ದ ಬಕೆಟ್ಟು!
  Kavitha Mahesh

  ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಯವರು ಹೇಳಿದ ತಾತ್ವಿಕ ಚಿಂತನೆಗಾಗಿ ಒಂದು ಕಥೆ.

  ಮುಂದೆ ಓದಿ...
 • ನಮ್ಮ ಹೆಮ್ಮೆಯ ಭಾರತ (ಭಾಗ 45 - 46)
  addoor

  ೪೫.ಹಾಸುಗಂಬಳಿ ಉತ್ಪಾದನೆ: ಭಾರತದ ಮಗದೊಂದು ಮುಂಚೂಣಿ ರಂಗ
  ಪ್ರಾಚೀನ ಕಾಲದಿಂದಲೂ ಭಾರತದ ಹಲವಾರು ಮನೆಗಳನ್ನು ಉಣ್ಣೆ, ಹತ್ತಿ, ಸೆಣಬು, ತೆಂಗಿನನಾರು ಮತ್ತು ಹುಲ್ಲುಗಳ ಹಾಸುಗಂಬಳಿಗಳು ಅಲಂಕರಿಸಿವೆ. ಪರ್ಷಿಯನ್ ಹಾಸುಗಂಬಳಿಗಳನ್ನು ಭಾರತಕ್ಕೆ ಮೊದಲಾಗಿ ತಂದವರು ಮೊಘಲರು. ಮಹಾರಾಜ ಅಕ್ಬರ್ ಆಗ್ರಾದಲ್ಲಿ ಹಾಸುಗಂಬಳಿ ನೇಯ್ಗೆ ಉದ್ಯಮವನ್ನು ಆರಂಭಿಸಿದ. ಅಂದಿನಿಂದ ಭಾರತದ ಹಾಸುಗಂಬಳಿಗಳು ಅದ್ಭುತ ವಿನ್ಯಾಸಗಳು, ಬಣ್ಣ ಸಂಯೋಜನೆ ಮತ್ತು ಕುಶಲ ನೇಯ್ಗೆಗಾಗಿ ಜಗತ್ತಿನಲ್ಲೇ ಪ್ರಸಿದ್ಧವಾಗಿವೆ.

  ಉಣ್ಣೆ ಮತ್ತು ಸಿಲ್ಕ್  ಹಾಸುಗಂಬಳಿ ಹೆಣಿಗೆಗೆ ಬಳಸುವ ಪ್ರಧಾನ ವಸ್ತುಗಳು. ಇವುಗಳ ವಿನ್ಯಾಸಗಳು ಬಳ್ಳಿ ಮತ್ತು…

  ಮುಂದೆ ಓದಿ...
 • ಮತ್ತೆ ಬಂದಿದೆ ಸಂಕ್ರಾಂತಿ ; ಎಳ್ಳು ಬೆಲ್ಲದ ಜೊತೆಗೆ ಜಾಗ್ರತೆಯೂ ಇರಲಿ!
  Ashwin Rao K P

  ಜನವರಿ ತಿಂಗಳಲ್ಲಿ ಬರುವ ಹಬ್ಬವೇ ಸಂಕ್ರಾಂತಿ. ಮಕರ ಸಂಕ್ರಾಂತಿಯ ಶುಭದಿನದಂದು ಎಲ್ಲಾ ಓದುಗರಿಗೆ ಹಾರ್ದಿಕ ಶುಭಾಶಯಗಳು. ಕೊರೊನಾ ಮಹಾಮಾರಿಯ ಕಾರಣದಿಂದ ಕಳೆದ ವರ್ಷ ನಾವು ಬಹಳಷ್ಟು ಹಬ್ಬಗಳನ್ನು ಕೇವಲ ಆಚರಣೆಗಷ್ಟೇ ಸೀಮಿತ ಮಾಡಿಕೊಂಡಿದ್ದೆವು. ನಾಗರ ಪಂಚಮಿಯಿಂದ ಪ್ರಾರಂಭಿಸಿ ಷಷ್ಟಿ ಹಬ್ಬದ ತನಕ…

  ಮುಂದೆ ಓದಿ...
 • ಮಕರ ಸಂಕ್ರಾಂತಿ ಹಬ್ಬದ ಆಚರಣೆ - ಏನು? ಹೇಗೆ?
  Kavitha Mahesh

  ಹಿಂದೂಗಳ ಹಬ್ಬವನ್ನು ಚಂದ್ರನನ್ನು ಆಧರಿಸಿದ ಪಂಚಾಂಗದ ಮೂಲಕ ಲೆಕ್ಕ ಹಾಕಲಾಗುತ್ತದೆ. ಆದರೆ ಮಕರ ಸಂಕ್ರಾಂತಿಯನ್ನು ಸೂರ್ಯನನ್ನು ಆಧರಿಸಿದ ಪಂಚಾಂಗದ ಲೆಕ್ಕಾಚಾರದ ಮೂಲಕ ನಿರ್ಧರಿಸಲಾಗುತ್ತದೆ. ಸಂಕ್ರಾಂತಿ ಎಂದರೆ ಸೌರಮಾನದ ಪರ್ವ, ಮಕರ ಮಾಸದ ಆರಂಭದ ದಿನದಂದೇ ಮಕರ ಸಂಕ್ರಾಂತಿ ಹಬ್ಬವನ್ನು…

  ಮುಂದೆ ಓದಿ...