ಇತ್ತೀಚೆಗೆ ಸೇರಿಸಿದ ಪುಟಗಳು

 • ಅಭಿವೃದ್ಧಿಯ ರೂಪ ಮತ್ತು ಪರಿಣಾಮ...
  Shreerama Diwana

  ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ?

  ಮುಂದೆ ಓದಿ...
 • ಝೆನ್ ಪ್ರಸಂಗ: ಇನ್ನೂ ಹೊತ್ತುಕೊಂಡೇ ಇದ್ದೀಯಾ?
  addoor

  ಅವತ್ತು ಭಾರೀ ಮಳೆ ಸುರಿದು ನಗರದ ರಸ್ತೆಗಳಲ್ಲಿ  ಮಳೆ ನೀರು ತುಂಬಿ ಹರಿಯುತ್ತಿತ್ತು. ತನ್‌ಜನ್ ಮತ್ತು ಎಕಿಡೋ ಎಂಬ ಭಿಕ್ಷುಗಳಿಬ್ಬರು ಕೆಸರುಗದ್ದೆಯಂತಿದ್ದ ರಸ್ತೆಯಲ್ಲಿ ನಡೆಯುತ್ತಿದ್ದರು.

  ಆ ರಸ್ತೆಯ ತಿರುವಿನಲ್ಲಿ ನಿಂತಿದ್ದಳು ಚೆಲುವಿನ ಯುವತಿಯೊಬ್ಬಳು. ಅಂದವಾದ ರೇಷ್ಮೆ ಉಡುಪು ಧರಿಸಿದ್ದ ಅವಳು ಆತಂಕದಲ್ಲಿದ್ದಳು. ಯಾಕೆಂದರೆ ರಸ್ತೆಯಲ್ಲಿ ಮೊಳಕಾಲೆತ್ತರದ ಕೆಸರು ನೀರು ಹರಿಯುತ್ತಿತ್ತು ಹಾಗೂ ಅವಳಿಗೆ ರಸ್ತೆ ದಾಟಿ ಹೋಗಬೇಕಿತ್ತು.

  ತನ್‌ಜನ್ ಅವಳ ಪಕ್ಕಕ್ಕೆ ಹೋಗಿ, “ರಸ್ತೆ ದಾಟಬೇಕೇನು? ಬಾ" ಎನ್ನುತ್ತಾ ತೋಳುಗಳಿಂದ ಅವಳನ್ನು ಎತ್ತಿಕೊಂಡು, ರಸ್ತೆ ದಾಟಿ, ಆ ಬದಿಯಲ್ಲಿ ಕೆಳಗಿಳಿಸಿದ.

  ಮುಂದೆ ಓದಿ...
 • ಬೆಳೆಗಳಿಗೆ ಸಾವಯವ ಗೊಬ್ಬರ ಹಾಕುವುದು ಹೇಗೆ?
  Ashwin Rao K P

  ಯಾವುದೇ ಬೆಳೆಯು ಸಂಮೃದ್ಧವಾಗಿ ಬೆಳೆಯಲು ಸರಿಯಾದ ಗೊಬ್ಬರ ಅವಶ್ಯಕ. ಬೆಳೆಗಳಿಗೆ ಸಾವಯವ ಗೊಬ್ಬರಗಳನ್ನು ಸರಿಯಾದ ವಿಧಾನದಲ್ಲಿ ಹಾಕಿದರೆ ಮಾತ್ರ ಅದರ ಫಲಿತಾಂಶ ಹೆಚ್ಚು. ಮನುಷ್ಯ ಎಷ್ಟೇ ಉತ್ತಮ ಆಹಾರ ಸೇವನೆ ಮಾಡಿದರೂ ಸಹ, ಅದು ಸರಿಯಾಗಿ ಜೀರ್ಣ ಆಗಬೇಕಿದ್ದರೆ ಅದರ ಜೊತೆಗೆ ತೇವಾಂಶ ( ನೀರು) ಅಗತ್ಯ.…

  ಮುಂದೆ ಓದಿ...
 • ವರಂಗದ ಕೆರೆ ಬಸದಿ
  Ashwin Rao K P

  ಕೊರೋನಾ ಕಾಲದಲ್ಲಿ ಮನೆಯಿಂದ ಹೊರಗೆ ಹೋಗದೇ ಇದ್ದ ನನ್ನ ಗೆಳೆಯ ಶರತ್ ಕೊನೆಗೂ ಬೆಂಗಳೂರು ಬಿಟ್ಟು ತಮ್ಮ ಊರಾದ ಕಾರ್ಕಳಕ್ಕೆ ಬರಲು ಮನಸ್ಸು ಮಾಡಿದರು. ಕೆಲಸ ಹೇಗೂ ಆನ್ ಲೈನ್ ನಲ್ಲೇ ಮಾಡಬಹುದಾದುದರಿಂದ, ಮಗಳಿಗೂ ಶಾಲೆ ಇಲ್ಲದೇ ಮನೆಯಲ್ಲೇ ಇದ್ದು ಬೋರ್ ಆದುದರಿಂದ ತಮ್ಮ ಊರಿಗೆ ಪ್ರಯಾಣ ಬೆಳೆಸಿದರು.…

  ಮುಂದೆ ಓದಿ...
 • ವರಂಗದ ಕೆರೆ ಬಸದಿ
  Ashwin Rao K P

  ಕೊರೋನಾ ಕಾಲದಲ್ಲಿ ಮನೆಯಿಂದ ಹೊರಗೆ ಹೋಗದೇ ಇದ್ದ ನನ್ನ ಗೆಳೆಯ ಶರತ್ ಕೊನೆಗೂ ಬೆಂಗಳೂರು ಬಿಟ್ಟು ತಮ್ಮ ಊರಾದ ಕಾರ್ಕಳಕ್ಕೆ ಬರಲು ಮನಸ್ಸು ಮಾಡಿದರು. ಕೆಲಸ ಹೇಗೂ ಆನ್ ಲೈನ್ ನಲ್ಲೇ ಮಾಡಬಹುದಾದುದರಿಂದ, ಮಗಳಿಗೂ ಶಾಲೆ ಇಲ್ಲದೇ ಮನೆಯಲ್ಲೇ ಇದ್ದು ಬೋರ್ ಆದುದರಿಂದ ತಮ್ಮ ಊರಿಗೆ ಪ್ರಯಾಣ ಬೆಳೆಸಿದರು.…

  ಮುಂದೆ ಓದಿ...
 • ಅಂಧರ ಬಾಳಿನ ಬೆಳಕಾದ ಲೂಯಿ ಬ್ರೈಲ್
  Ashwin Rao K P

  ಮಾನವನ ಪ್ರತಿಯೊಂದು ಅಂಗಾಂಗವೂ ಅತ್ಯಮೂಲ್ಯ. ಯಾವುದಕ್ಕೂ ಬೆಲೆಕಟ್ಟಲಾಗದು. ಅದರಲ್ಲೂ ಕಣ್ಣುಗಳು ನಮ್ಮ ದೇಹದ ಅತ್ಯಂತ ಪ್ರಮುಖ ಅಂಗ. ಈ ಸುಂದರ ಪ್ರಪಂಚವನ್ನು ನೋಡಲು ನಮಗೆ ಸಹಾಯ ಮಾಡುವುದೇ ಕಣ್ಣುಗಳು. ಆದರೆ ದುರಾದೃಷ್ಟವಶಾತ್ ಪ್ರಪಂಚದಲ್ಲಿ ಲಕ್ಷಾಂತರ ಮಂದಿ ಹುಟ್ಟುವಾಗಲೇ ಅಂಧರಾಗಿ ಜನಿಸುತ್ತಾರೆ.…

  ಮುಂದೆ ಓದಿ...
 • ದೇಶದ ಮೊದಲ ಶಿಕ್ಷಕಿಯನ್ನು ಕೃತಜ್ಞತೆಯಿಂದ ನೆನೆಯೋಣ...
  ಬರಹಗಾರರ ಬಳಗ

  ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಭಾರತದಲ್ಲಿ ನಡೆದ ಸಿಪಾಯಿ ದಂಗೆಯ ಬಗ್ಗೆ ಚರಿತ್ರಕಾರರು ಮತ್ತೆ ಮತ್ತೆ ಬರೆಯುತ್ತಾರೆ. ಆದರೆ ಅದೇ ದಶಕದಲ್ಲಿ ಭಾರತದಲ್ಲಿ ನಡೆದ ವಿಶಿಷ್ಟ ಶಿಕ್ಷಣಕ್ರಾಂತಿಯ ಬಗ್ಗೆ ಚರಿತ್ರಕಾರರು ಮಾತಾಡಿದ್ದು ಕಡಿಮೆ. ಆ ಶತಮಾನದ ಐವತ್ತರ ದಶಕದಲ್ಲಿ ಹುಡುಗಿಯರನ್ನು ಶಾಲೆಗೆ…

  ಮುಂದೆ ಓದಿ...
 • 2020 ಅತ್ಯಂತ ಕೆಟ್ಟ ವರ್ಷವೇ?
  ಬರಹಗಾರರ ಬಳಗ

  ಎಲ್ಲರೂ ಹೇಳ್ತಾ ಇದ್ದಿದ್ದು 2020 ಮರೆಯಲಿಕ್ಕಾಗದಷ್ಟು ಕೆಟ್ಟ ವರ್ಷ ಎಂದು. ಆದರೆ ನನಗೆ ಹಾಗೆ ಅನಿಸುತ್ತಿಲ್ಲ.

  ಮುಂದೆ ಓದಿ...
 • ಐದು ಮೊಲದ ಮರಿಗಳ ಹುಟ್ಟುಹಬ್ಬ
  addoor

  “ನಾಳೆ ನನ್ನ ಮೊದಲ ಹುಟ್ಟುಹಬ್ಬ” ಎಂದು ಖುಷಿಯಿಂದ ಕುಣಿಯಿತು ಪುಟ್ಟ ಮೊಲದ ಮರಿ. ಮೀಸೆಮೊಲ, ದೊಡ್ಡಕಿವಿ ಮೊಲ, ಸಣ್ಣಕಿವಿ ಮೊಲ ಮತ್ತು ಮೋಂಟುಬಾಲ ಮೊಲ ಅದರ ನಾಲ್ಕು ಸೋದರ ಮರಿಗಳು. ‘ಓ, ನಾಳೆ ನನ್ನದೂ ಮೊದಲ ಹುಟ್ಟುಹಬ್ಬ” ಎನ್ನುತ್ತ ಅವೂ ಕುಣಿದಾಡಿದವು.

  “ಅಪ್ಪ-ಅಮ್ಮ ನಾಳೆ ನಮಗೇನೋ ವಿಶೇಷವಾದದ್ದು ಕೊಡ್ತಾರೆ, ಅಲ್ವಾ?” ಕೇಳಿತು ಪುಟ್ಟ ಮೊಲದ ಮರಿ. "ಹೌದು, ಕೊಟ್ಟೇ ಕೊಡ್ತಾರೆ” ಎಂದು ನಾಲ್ಕು ಮೊಲದ ಮರಿಗಳು ಮತ್ತೆ ಕುಣಿದಾಡಿದವು.

  ಇದನ್ನೆಲ್ಲ ಮರಿಗಳ ಕೋಣೆಯ ಬಾಗಿಲ ಪಕ್ಕದಲ್ಲಿದ್ದ ಅಮ್ಮಮೊಲ ಕೇಳುತ್ತಿತ್ತು. “ಹೌದಲ್ಲ, ಮುದ್ದುಮರಿಗಳ ಮೊದಲ ಹುಟ್ಟುಹಬ್ಬಕ್ಕೆ ಏನಾದರೂ ವಿಶೇಷ ಮಾಡಲೇ ಬೇಕಲ್ಲ"…

  ಮುಂದೆ ಓದಿ...
 • ನಮ್ಮ ಹೆಮ್ಮೆಯ ಭಾರತ (ಭಾಗ 41 - 42)
  addoor

  ೪೧.ಸಕ್ಕರೆ ಬಳಕೆಯಲ್ಲಿ ಭಾರತಕ್ಕೆ ಜಗತ್ತಿನಲ್ಲೇ ಮೊದಲ ಸ್ಥಾನ
  ಕಬ್ಬು ಮತ್ತು ಸಕ್ಕರೆಯ ತವರು ಭಾರತ ಎಂದು ಪರಿಗಣಿಸಲಾಗಿದೆ. ಪ್ರಾಚೀನ ಭಾರತದ ಧಾರ್ಮಿಕ ಗ್ರಂಥಗಳಲ್ಲಿ ಕಬ್ಬು ಕೃಷಿಯ ಬಗ್ಗೆ ಉಲ್ಲೇಖಗಳಿವೆ. ಚಕ್ರವರ್ತಿ ಅಲೆಗ್ಸಾಂಡರನ ಜೊತೆಗಿದ್ದ ಲೇಖಕರು, ಜೇನ್ನೊಣಗಳ ಸಹಾಯವಿಲ್ಲದೆ ಜೇನು ಉತ್ಪಾದಿಸುವ ಅದ್ಭುತ ಹುಲ್ಲು ಎಂದು ಕಬ್ಬನ್ನು ವರ್ಣಿಸಿದ್ದಾರೆ!

  ಭಾರತದಲ್ಲಿ ಸಕ್ಕರೆ ಉದ್ಯಮ ಫ್ರೆಂಚರಿಂದ ೧೯ನೇ ಶತಮಾನದಲ್ಲಿ ಆರಂಭವಾಯಿತು. ಭಾರತ ೧೯೪೭ರಲ್ಲಿ ಸ್ವಾತಂತ್ರ್ಯ ಗಳಿಸಿದ ನಂತರ ವ್ಯವಸ್ಥಿತವಾದ ರೀತಿಯಲ್ಲಿ ಸಕ್ಕರೆ ಉದ್ಯಮದ ಅಭಿವೃದ್ಧಿ ಶುರುವಾಯಿತು. ಈಗ ಭಾರತದ ಆರ್ಥಿಕರಂಗದಲ್ಲಿ ಸಕ್ಕರೆ…

  ಮುಂದೆ ಓದಿ...