ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?
ಸಕಳೇಶ ಮಾದರಸನ ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?
ದೇವರೆದಾರಾವು ಏಳುವೆವಯ್ಯಾ, ದೇವ ಬಿದ್ದರಾವು ಬೀಳುವೆವಯ್ಯಾ,
ದೇವ ಸತ್ತಾರಾವು ಸಾವೆವಯ್ಯಾ, ದೇವ ಬದುಕಿದರಾವು ಬದುಕುವೆವಾಯ್ಯಾ,
ನಾ ಸತ್ತು , ದೇವ ಹಿನ್ದುಳಿದಡೆ ,
ಎನ್ನಿಂದ ಬಿಟ್ಟು ವ್ರತಗೇಡಿಗಳಾರು ಹೇಳಾ, ಸಕಲೇಶ್ವರದೇವಾ.
Rating
Comments
ಉ: ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?
In reply to ಉ: ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ? by nrjavali
ಉ: ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?