ಉಳಿಸಬಾರದವುಗಳು By hamsanandi on Wed, 08/10/2011 - 07:28 ಆರಿಸದೇ ಉಳಿದುರಿ ತೀರಿಸದ ಕಡ ಮನದಲುಳಿದ ವೈರ ಇವು ಮೂರು ಇರುವಲ್ಲೇ ಬೆಳೆಯುತ ಹೋಗುವುವು ಅದಕೇ ಇವುಗಳ ಉಳಿಸದಿರು ಸಂಸ್ಕೃತ ಮೂಲ: ಅಗ್ನಿ ಶೇಷಂ ಋಣಃ ಶೇಷಂ ಶತ್ರು ಶೇಷಂ ತಥೈವ ಚ | ಪುನಃ ಪುನಃ ಪ್ರವರ್ಧಂತೇ ತಸ್ಮಾತ್ಛೇಷಂ ನ ರಕ್ಷಯೇತ್ || -ಹಂಸಾನಂದಿ Rating Select ratingGive it 1/5Give it 2/5Give it 3/5Give it 4/5Give it 5/5 No votes yet