"ಓದುವ ಸುಖ, ಬರೆಯುವ ಸುಖ....." - ಒಂದು ಚಿಂತನೆಗೆ ಹಚ್ಚುವ ಲೇಖನ

"ಓದುವ ಸುಖ, ಬರೆಯುವ ಸುಖ....." - ಒಂದು ಚಿಂತನೆಗೆ ಹಚ್ಚುವ ಲೇಖನ

ಇತ್ತೀಚಿಗೆ "ದಟ್ಸ್‌ಕನ್ನಡ"ದಲ್ಲಿ ನನ್ನ ನೆಚ್ಚಿನ ಅಂಕಣಕಾರರಲ್ಲಿ ಒಬ್ಬರಾದ "ಜಾನಕಿ"ಯವರ ಹಳೆಯ ಅಂಕಣಗಳನ್ನು ಓದುತ್ತಿದ್ದೆ. "ಹಾಯ್ ಬೆಂಗಳೂರ್"ನಲ್ಲಿ ಪ್ರಕಟವಾದ ಅವರ ಅಂಕಣಗಳಲ್ಲಿ ಆಯ್ದ ಕೆಲವನ್ನು "ದಟ್ಸ್‌ಕನ್ನಡ"ದಲ್ಲಿ "ತೆರೆದ್ ಬಾಗಿಲು" ಅನ್ನುವ ಹೆಸರಲ್ಲಿ ಪ್ರಕಟಿಸಿದ್ದಾರೆ. ಅದರಲ್ಲಿ ಒಂದು ಅಂಕಣ "ಓದುವ ಸುಖ, ಬರೆಯುವ ಸುಖ ಮತ್ತು ಆತ್ಮೀಯರೊಂದಿಗಿನ ಹರಟೆಯ ಸುಖದ" ಬಗ್ಗೆ ಇದೆ. ಅದರಲ್ಲಿ ಬರೆದಿರುವ ವಿಚಾರ ನನಗೆ ಇವತ್ತಿಗೆ ಎಷ್ಟು ಪ್ರಸ್ತುತ ಅನ್ನಿಸಿತು ಅಂದರೆ, ನಿಮ್ಮೊಂದಿಗೂ ಹಂಚಿಕೊಳ್ಳುವಷ್ಟು!

ತಪ್ಪದೇ ಒಮ್ಮೆ ಓದಿ. ಸ್ವಲ್ಪ ಸ್ವಲ್ಪವಾಗಿಯೇ ತಡೆದೂ ತಡೆದೂ ಓದಿ, ಚಿಂತಿಸಿ, ಅದರ ಸುಖ ಅನುಭವಿಸಿ. ಆ ಅಂಕಣದ ಕೊಂಡಿ ಇಲ್ಲಿದೆ: ಓದುವ ಸುಖ, ಬರೆಯುವ ಸುಖ....

- ಶ್ಯಾಮ್ ಕಿಶೋರ್

Rating
No votes yet

Comments