ಕನ್ನಡ ನಾಡಿನ ಜನ್ಮದಿನದ ಶುಭಾಶಯಗಳು
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ಕನ್ನಡದ ಹಬ್ಬವು ನವೆಂಬರ್ ತಿಂಗಳಿಗೆ ಮಾತ್ರ ಸಿಮೀತವಾಗಿರದೇ ಸದಾ ಕಾಲ ಕನ್ನಡದ ಕಂಪು ತುಂಬಿರಲಿ ಎಂದು ಹಾರೈಸುತ್ತೇನೆ. ಈ ದಿನ ಕನ್ನಡಿಗರು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ. ಸಪ್ತ ಜ್ಞಾನಪೀಠ ಪಡೆದ ಏಕೈಕ ಭಾಷೆಗೆ ಈಗ ಶಾಸ್ತ್ರೀಯ ಭಾಷೆಯ ಸ್ಥಾನಮಾನದ ಗರಿ ಸೇರಿದೆ. ಕಸ್ತೂರಿ ಕನ್ನಡ ವಿಶ್ವ ಮಟ್ಟದಲ್ಲಿ ಬೆಳಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ೫೩ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.. ಜೈ ಕರ್ನಾಟಕ ಮಾತೆ................ ಜೈ ಕನ್ನಡ........
Rating
Comments
ಉ: ಕನ್ನಡ ನಾಡಿನ ಜನ್ಮದಿನದ ಶುಭಾಶಯಗಳು