ಕೂತು ತಿಂದರೆ.. By madhava_hs on Tue, 04/29/2008 - 16:51 ಕೂತು ತಿಂದರೆ ಕುಡಿಕೆ ಹಣ ಸಾಲದು, ಕೂತು ತಿಂದರೆ ಕುಡಿಕೆ ಹಣ ಸಾಲದು, ಹಾಗಾಗಿ ನಿಂತೇ ತಿನ್ನುವರು ನಮ್ಮ ಜನ ದರ್ಶಿನಿ ಹೊಟೇಲುಗಳಲ್ಲಿ ! :-) (ಪ್ರೊ. ಕೃಷ್ಣೇಗೌಡರ ’ಕವಣೆ ಕಲ್ಲು’ ಕವನ ಸಂಗ್ರಹದಿಂದ ಆಯ್ದದ್ದು) Rating Select ratingGive it 1/5Give it 2/5Give it 3/5Give it 4/5Give it 5/5 No votes yet