ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
(ಎಳೆ) ರಾಜಕಾರಣಿ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
ಪತ್ರಕರ್ತ: ಯಾವ ವಿಚಾರಕ್ಕಾಗಿ ಧಿಕ್ಕಾರ ಕೂಗುತ್ತಿದ್ದೀರ? ನಿಮ್ಮ ಅನಿಸಿಕೆ ಹಂಚಿಕೊಳ್ಳುವಿರಾ?
(ಎಳೆ) ರಾಜಕಾರಣಿ: ಭಾ.ಜ.ಪ ಅಧಿಕಾರಕ್ಕೆ ಬಂದಾಗಿಂದ, ಪ್ರತಿದಿನ ಬೆಳಗ್ಗೆ - ಸಂಜೆ ಸೂರ್ಯನ ಕೇಸರಿ ಬಣ್ಣ ಹೆಚ್ಚಾಗಿ ಕಾಣ್ತಾ ಇದೆ ಅದಕ್ಕೆ!
:)
--ಶ್ರೀ
Rating
Comments
ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
In reply to ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!! by bhasip
ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!
ಉ: ಕೇಸರೀಕರಣಕ್ಕೆ ಧಿಕ್ಕಾರ!! ಧಿಕ್ಕಾರ!!