ಕೈಗೆಟುಕುವ ದೇವರು By hamsanandi on Wed, 01/20/2010 - 02:39 ಕೈಯಳತೆಯಲೇ ಇರುವ ತಾಯಿ-ತಂದೆ-ಗುರುಗಳನುಳಿದುಕೈಯಲೆಂದೂ ನಿಲುಕದ ದೈವವೆಂಬುದನೆಂತು ನೆಚ್ಚುವುದು?ಸಂಸ್ಕೃತ ಮೂಲ (ರಾಮಾಯಣ, ಅಯೋಧ್ಯಾಕಾಂಡ ೩೦-೩೩)ಸ್ವಾಧೀನಂ ಸಮತಿಕ್ರಮ್ಯ ಮಾತರಂ ಪಿತರಂ ಗುರುಂ |ಅಸ್ವಾಧೀನಂ ಕಥಂ ದೈವಂ ಪ್ರಕಾರೈರಭಿರಾಧ್ಯತೇ? ||-ಹಂಸಾನಂದಿ Rating Select ratingGive it 1/5Give it 2/5Give it 3/5Give it 4/5Give it 5/5 No votes yet