ಜೀವನಕಲೆ

ಜೀವನಕಲೆ

ಕರ್ಣಾಟಕದ ಕಲೆ ಎಂಬ ಲೇಖನದಲ್ಲಿ ಮಾಸ್ತಿಯವರು ಹೀಗೆ ಬರೆದಿದ್ದಾರೆ

ಬಹುಕಾಲ ಬದುಕಬೇಕು. ತುಂಬ ಸುಖಪಡಬೇಕು. ಜೊತೆಯ ಜೀವನಗಳನ್ನು ಆದಷ್ಟು ಸುಖ ಪಡಿಸಬೇಕು ಎನ್ನುವುದು ಜೀವನದ ಆಳದಲ್ಲಿರುವ ಆಸೆ , ಹಂಬಲಿಕೆ ; ಮನುಷ್ಯನ ಇತಿಹಾಸವೆಲ್ಲ ಇದರಿಂದ ಬೆಳೆದಿದೆ.

ಕನ್ನಡದ ಜನ ಈ ಉನ್ನತಿಯನ್ನ ಸಾಧಿಸಿದ್ದಾರೆ. ಸ್ವಚ್ಛತೆ , ಅಲಂಕಾರ , ರಂಗೋಲಿ , ಹಾಡು , ಸಂಗೀತ , ನೃತ್ಯ , ಶಿಲ್ಪಕಲೆ , ಬಯಲಾಟ, ಯಕ್ಷಗಾನ, ಹಬ್ಬಹುಣ್ಣಿವೆ , ಜಾತ್ರೆ , ಪೂಜೆ ಪುನಸ್ಕಾರ / ಇತ್ಯಾದಿ .

Rating
No votes yet