ಟೀಕೆ By anivaasi on Wed, 11/07/2007 - 17:15 ದಟ್ಟತೆ ತೆಳುವಾಗೋದನ್ನು ಸಹಿಸಲಾಗದೆಹರೆಯದಲ್ಲೇ ನೇಣು ಹಾಕ್ಕೊಂಡು ಜೀವ ಬಿಟ್ಟಗೆಳತಿಮೊನ್ನೆ ನಲ್ಲನ ಮಾತಿಗೆ ನಾನು ಕುಲುಕುಲಿಸುವಾಗನೋಡುತ್ತಾ ನಿಂತಿದ್ದಳು ಮರೆತುಬಿಟ್ಟೆಯ ಅನ್ನುವಂತೆ. Rating Select ratingGive it 1/5Give it 2/5Give it 3/5Give it 4/5Give it 5/5 No votes yet