ದುರಂತ ಕಂಡ ಅತ್ರಿ ಪ್ರಕಾಶನ
ಕನ್ನಡಿಗನೊಬ್ಬನ ಕನ್ನಡ ಪುಸ್ತಕ ಮಾರುವ ಧಂಧೆ ಕನ್ನಡಿಗರ ಅಸಡ್ಡೆ, ನಿರುತ್ಸಾಹ, ಅವಗಣನೆಯಿಂದ ಯಾವ ರೀತಿ ಅವಸಾನದ ಅಂಚಿನಲ್ಲಿದೆ ಎನ್ನುವ ಒಂದು ಲೇಖನವನ್ನು ಓದಿದೆ. ಕಣ್ಣಲ್ಲಿ ನೀರು ಬಂತು ಇದನ್ನು ಓದಿ. ಪರಭಾಷಾ ವ್ಯಾಮೋಹಕ್ಕೆ ಒಳಗಾಗಿ ನಮ್ಮ ಸ್ವಂತ ಭಾಷೆಯನ್ನೂ ಕಡೆಗಣಿಸುವ, ಅಷ್ಟೇ ಅಲ್ಲ ಆ ಕಡೆಗಣಿ ಸುವಿಕೆಗೆ ತಮ್ಮದೇ ಆದ ಕುತರ್ಕಗಳನ್ನು ನೀಡುವ ಮಂದಿ ಎಂದು ಎಚ್ಚೆತ್ತು ಕೊಳ್ಳುತ್ತಾರೋ ನೋಡಬೇಕು. ಪೂರ್ತಿ ಓದಿಗೆ ಕೆಳಗಿನ ಕೊಂಡಿ ಕ್ಲಿಕ್ಕಿಸಿ..
http://avadhi.wordpress.com/2010/08/09/%e0%b2%85%e0%b2%a4%e0%b3%8d%e0%b2%b0%e0%b2%bf-%e0%b2%a4%e0%b2%ae%e0%b3%8d%e0%b2%ae-%e0%b2%aa%e0%b3%8d%e0%b2%b0%e0%b2%95%e0%b2%be%e0%b2%b6%e0%b2%a8%e0%b2%b5%e0%b2%a8%e0%b3%8d%e0%b2%a8%e0%b3%81/
Rating