ಮೂಢ ಉವಾಚ - 381 By kavinagaraj on Wed, 08/01/2018 - 09:55 ಚಿತ್ರ ನಿಲ್ಲದಿರಲೀ ನಡಿಗೆ ಬೀಳದಿರು ಕೆಳಗೆ ಇಹದಲಿವೆ ಕಾರ್ಯಗಳು ಅಂಜದಿರು ಸಾವಿಗೆ | ಹಗಲಿನಲಿ ಸೂರ್ಯನೊಲು ರಾತ್ರಿಯಲಿ ಅಗ್ನಿಯೊಲು ಬೆಳಗುವಂತಹ ವರವ ಕೋರಿಕೊಳೊ ಮೂಢ || Rating Select ratingGive it 1/5Give it 2/5Give it 3/5Give it 4/5Give it 5/5 No votes yet