ಮೂಢ ಉವಾಚ - 384 By kavinagaraj on Sun, 08/12/2018 - 21:21 ಚಿತ್ರ ದಿವ್ಯದೇಹದ ಒಡೆಯ ಬಯಸಿರಲು ಮುಕ್ತಿಯನು ಯಾತ್ರೆಯದು ಸಾಗುವುದು ಧರ್ಮದಾ ಮಾರ್ಗದಲಿ | ಹುಟ್ಟು ಸಾವಿನ ಚಕ್ರ ಉರುಳುವುದು ಅನವರತ ಹಿತವಾದ ದಾರಿಯನು ಆರಿಸಿಕೊ ಮೂಢ || Rating Select ratingGive it 1/5Give it 2/5Give it 3/5Give it 4/5Give it 5/5 No votes yet