ಮೂಢ ಉವಾಚ - 385 By kavinagaraj on Thu, 08/16/2018 - 09:59 ಚಿತ್ರ ಚಿಂತೆ ಕಂತೆಗಳ ಒತ್ತಟ್ಟಿಗಿಟ್ಟು ಮಾವಿನೆಲೆ ತೋರಣವ ಬಾಗಿಲಿಗೆ ಕಟ್ಟು | ಬೇವು-ಬೆಲ್ಲಗಳೆ ಜೀವನದ ಚೌಕಟ್ಟು ಬಂದುದನೆ ಕಂಡುಂಡು ತಾಳುತಿರು ಮೂಢ || Rating Select ratingGive it 1/5Give it 2/5Give it 3/5Give it 4/5Give it 5/5 No votes yet