ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು
ಕುದುರೆಯು ಬೇಡ ಆನೆಯೂ ಬೇಡ
ಹುಲಿಯಂತೂ ಮೊದಲೇ ಬೇಡ
ಕೊಡಬೇಕು ಬಲಿ ಆಡಿನ ಮರಿಯನು
ಮೆದುಗರ ದೇವರೂ ಕೊಲ್ಲುವನು
ಸಂಸ್ಕೃತ ಮೂಲ:
ಅಶ್ವಂ ನೈವ ಗಜಂ ನೈವ ವ್ಯಾಘ್ರಂ ನೈವ ಚ ನೈವ ಚ|
ಅಜಾಪುತ್ರಂ ಬಲಿಂ ದಧ್ಯಾತ್ ದೇವೋ ದುರ್ಬಲಘಾತಕಃ||
ಕೊ.ಕೊ: ಇವತ್ತು ಸಂಪದದಲ್ಲೇ ಇನ್ನೊಂದು ಬರಹವನ್ನು ಓದಿದಾಗ, ನೆನಪಾದ ಸುಭಾಷಿತ ಇದು.
-ಹಂಸಾನಂದಿ
Rating
Comments
ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು
In reply to ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು by anil.ramesh
ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು
ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು
ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು
ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು
In reply to ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು by Seetharmorab
ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು
ಉ: ಮೆತ್ಗಿದ್ದೋರ್ಗೆ ಮತ್ತೊಂದ್ಗುದ್ದು