ಮೌನಸಾಹಿತಿ ರವರ ಬ್ಲಾಗ್

ಏನಾದರೂ ಅವರವರ ಚಿತ್ತದಂತೆ ಅವರವರ ಬದುಕಲ್ಲವೇ

ಅವರವರ ಕರ್ಮದಂತೆ ಅವರವರ ಜೀವನಕ್ರಮ ಎಂಬುದು ನಿಜವೇ ಆದರೂ ಕೆಲವೊಮ್ಮೆ ಕೆಲವರ ಸ್ಥಿತಿ ನೋಡುವಾಗ ಅಯ್ಯೋ ಈ ತರಹದ್ದೂ ಒಂದು ಬದುಕು ಇರುತ್ತದಾ ಎಂದು ಖೇದವಾದರೆ, ಇನ್ನೂ ಕೆಲವರ ಬದುಕು ಕಂಡಾಗ ಹೀಗೂ ಬದುಕುತ್ತಾರ ಎಂದು ಅಸಹ್ಯ ಪಡುವುದು ಕೂಡಾ ಇದೆ. ಒಂದು ರೀತಿಯಲ್ಲಿ ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಭಿಕ್ಷುಕರೇ ಸರಿ, ಆದರೂ ಭಿಕ್ಷುಕರನ್ನು ಕಂಡಾಗ ಅಸಹ್ಯ ಪಟ್ಟುಕೊಳ್ಳುವುದನ್ನು ಮಾತ್ರ ಬಿಡುವುದಿಲ್ಲ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.
Subscribe to RSS - ಮೌನಸಾಹಿತಿ ರವರ ಬ್ಲಾಗ್