ಯಾಕೆ ಹೀಗಾಯ್ತು ??? By veeravenki on Tue, 09/09/2008 - 16:34 ಹೂವಿನ ಅಂದ ಮೈಯರಳಿ ನಿಲ್ಲುವುದು ಕಿರಣಗಳ ಸ್ಪರ್ಶದಿಂದ ದುಂಬಿಯೊಂದು ಹರ್ಷಿಸುವುದು ಪರಿಮಳ ಭರಿತ ಮಲ್ಲಿಗೆಯ ರಸಪಾನದಿಂದ ಪದಗಳು ಹುಟ್ಟುವುದು ನಿನ್ನ ಅಂದದಿಂದ ಮೈಮರೆತು ಹಾಡೊಂದು ಗುನುಗುತಿರುವೆನು ನಿನ್ನ ನಾ ಕಂಡ ಕ್ಷಣದಿಂದ !!! -Vರ ( Venkatesha ರಂಗಯ್ಯ ) Rating Select ratingGive it 1/5Give it 2/5Give it 3/5Give it 4/5Give it 5/5 No votes yet