ವಚನ By krishnamurthy bmsce on Wed, 02/07/2007 - 14:15 ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ ತನ್ನ ಬಣ್ಣಿಸಬೇಡ ಇದಿರ ಅಳಿಯಲು ಬೇಡ ಇದೇ ಅಂತರಂಗ ಶುದ್ದಿ ಇದೇ ಬಹಿರಂಗ ಶುದ್ದಿ ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ -ಬಸವಣ್ಣ Rating Select ratingGive it 1/5Give it 2/5Give it 3/5Give it 4/5Give it 5/5 No votes yet