ವೇದ ಭಾರತೀ, ವತಿಯಿಂದ ಹಾಸನದಲ್ಲಿ ಬಾಲ ಸಂಸ್ಕಾರ ಶಿಬಿರದ ಆರಂಭ
ಉದ್ಘಾಟನಾ ಸಮಾರಂಭದಲ್ಲಿ ಮಕ್ಕಳ ಜೊತೆಗೆ ಪೋಷಕರು |
ವೇದಾಧ್ಯಾಯೀ ಶ್ರೀ ಅನಂತನಾರಾಯಣ ಅವರಿಂದ ಉದ್ಘಾಟನಾ ಭಾಷಣ |
ವೇದ ಭಾರತಿಯ ಮುಖ್ಯ ಸಂಯೋಜಕರಾದ ಶ್ರೀ ಕವಿ ನಾಗರಾಜ್ ಅವರಿಂದ ಪ್ರಾಸ್ತಾವಿಕ ನುಡಿ |
ಮನಸಾ ಸತತಂ ಸ್ಮರಣೀಯಂ ಗೀತೆ ಹೇಳಿಕೊಡುತ್ತಿರುವ ಭಗಿನಿ ಸುಧಾನಟರಾಜ್ |
ವೇದ ಪಾಠ ಮಾಡುತ್ತಿರುವ ವೇದಾಧ್ಯಾಯೀ ಶ್ರೀ ಪ್ರಸಾದ್ ಶರ್ಮ |
" ದೇಶ ದೇಶ ದೇಶ ದೇಶ ದೇಶ ನನ್ನದು" ಶಿಬಿರಗೀತೆ ಹೇಳಿಕೊಡುತ್ತಿರುವ ಭಗಿನಿ ಕಲಾವತಿ |
Rating
Comments
ಹರಿಹರಪುರ ಶ್ರೀಧರರೆ ಹಾಗು
ಹರಿಹರಪುರ ಶ್ರೀಧರರೆ ಹಾಗು ಕವಿನಾಗರಾಜರಿಗೆ ವ0ದನೆಗಳು, ಬಾಲ ಸ0ಸ್ಕಾರದ ಈ ಕಾರ್ಯಕ್ರಮಕ್ಕೆ ಶುಭವಾಗಲಿ ಎ0ದು ನಿಮಗು ಹಾಗು ಎಲ್ಲ ಸ0ಘಟಕರಿಗು ಅಭಿನ0ದನೆಗಳು