ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
ನಮ್ಮ ಸರಕಾರಗಳು ಮಾಡಿದ
ಬಹುಮೂಲ್ಯ ಕೆಲಸವೆಂದರೆ
ಮಹಾತ್ಮ ಗಾಂಧಿಗೆ
ಭಾರತ ರತ್ನ ಪ್ರಶಸ್ತಿ
ಪ್ರದಾನ ಮಾಡದೇ ಇದ್ದುದು,
ಇಲ್ಲವಾಗಿದ್ದಲ್ಲಿ, ನೆಹರೂ,
ಇಂದಿರಾ, ಮಂಡೇಲಾ,
ಎಂಜಿಆರ್, ರಾಜೀವ ಗಾಂಧಿ,
ಲತಾರಿಗೆ, ಸರಿಸಮಾನರಾಗಿಯೇ,
ಮಹಾತ್ಮರು ಉಳಿದುಬಿಡುತ್ತಿದ್ದರು;
ನಮ್ಮ ಸರ್ಕಾರಗಳು ಮಾಡಿದ
ಅತೀ ಕೆಟ್ಟ ಕೆಲಸವೆಂದರೆ
ಹೆಚ್ಚಿನೆಲ್ಲಾ ನಗರಗಳಲ್ಲೂ
ರಸ್ತೆಗಳಿಗೆ ಮಹಾತ್ಮ ಗಾಂಧಿ ರಸ್ತೆ
ಎಂಬ ನಾಮಕರಣ ಮಾಡಿದುದು,
ಗಾಂಧಿ ತೋರಿದ ಹಾದಿಯಲ್ಲಿ
ನಡೆಯಬೇಕಾದ ಮಂದಿ ಈ
ರಸ್ತೆಗಳಲೇ ಬೇಕಾದುದನ್ನೆಲ್ಲಾ
ಮಾಡಿ ಅದರಿಂದಲೇ ಒಳಗೊಳಗೇ
ತೃಪ್ತರಾಗಿ ಉಳಿಯುತಿಹರು!
********************
ಆತ್ರಾಡಿ ಸುರೇಶ ಹೆಗ್ಡೆ
Rating
Comments
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
In reply to ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು! by kamath_kumble
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
In reply to ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು! by ksraghavendranavada
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
In reply to ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು! by Chikku123
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
In reply to ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು! by gopaljsr
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!
In reply to ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು! by kavinagaraj
ಉ: ಸರ್ಕಾರಗಳ ಒಳ್ಳೆಯ ಮತ್ತು ಕೆಟ್ಟ ಕೆಲಸಗಳು!