ಹಾಸನದ ಶ್ರೀಶಂಕರಮಠದಲ್ಲಿ ವೇದಾಂತ ಸಪ್ತಾಹ
ಹಾಸನದ ಶ್ರೀಶಂಕರಮಠದಲ್ಲಿ ಕಳೆದ ಒಂದುವಾರ ಕಾಲ ವೇದಾಂತ ಸಪ್ತಾಹವು ನಡೆಯಿತು.ಕೇವಲ ನಾಲ್ಕು ದಿನಗಳು ನಾನು ಈ ಪ್ರವಚನಗಳಲ್ಲಿ ಪಾಲ್ಗೊಳ ಲು ಸಾಧ್ಯ ಸಾಧ್ಯವಾಗಿದ್ದು ಭಗವದ್ಗೀತೆಯ ಒಂಬತ್ತನೇ ಅಧ್ಯಾಯದ ಒಂಬತ್ತನೇ ಶ್ಲೋಕದ ಬಗ್ಗೆ ಹೊಳೇನರಸೀಪುರ ಅಧ್ಯಾತ್ಮ ಪ್ರಕಾಶ ಕಾರ್ಯಾಲಯದ ಪೂಜ್ಯ ಶ್ರೀ ಅಧ್ವಯಾನಂದೇಂದ್ರ ಸರಸ್ವತೀ ಸ್ವಾಮೀಜಿಯವರು ಮಾಡಿದ ಪ್ರವಚನದ ಧ್ವನಿಯನ್ನು ಹಾಗೂ ಕಾರ್ಯಕ್ರಮದ ಕೆಲವು ಚಿತ್ರಗಳನ್ನು ಇಲ್ಲಿ ಪ್ರಕಟಿಸಲಾಗಿದೆ
ಪ್ರವಚನದ ಆಡಿಯೋ ಕೊಂಡಿ ಇಲ್ಲಿದೆ.
Rating