pavanaja ರವರ ಬ್ಲಾಗ್

ಕನ್ನಡ ಪ್ರಭದಲ್ಲಿ ನನ್ನ ಹೊಸ ಅಂಕಣ

ಆತ್ಮೀಯರೆ,

ಕನ್ನಡ ಪ್ರಭದ ಪತ್ರಿಕೆಯಲ್ಲಿ ನನ್ನ ಹೊಸ ಅಂಕಣ "ಗಣಕಿಂಡಿ" ಇಂದಿನಿಂದ ಪ್ರಾರಂಭವಾಗಿದೆ. ಅದರಲ್ಲಿ ಒಂದು ಜಾಲತಾಣ, ಉಪಯುಕ್ತ ಡೌನ್‌ಲೋಡ್, ಸ್ವಾರಸ್ಯಕರ ಸುದ್ದಿ, ಸಲಹೆ ಮತ್ತು ಜೋಕುಗಳಿವೆ. ಅದನ್ನು ಓದಿ ನಿಮ್ಮ ಅಭಿಪ್ರಾಯ ತಿಳಿಸಿ. ಅಂತರಜಾಲದಲ್ಲಿ ಓದುವವರಿಗೆ ಕೊಂಡಿಗಳು-
PDF ಆವೃತ್ತಿ - http://www.kannadaprabha.com/pdf/epaper.asp?pdfdate=5/18/2009

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ದ್ವಿಭಾಷಾ ಫಾಂಟ್ ಬಗ್ಗೆ ಕರ್ನಾಟಕ ಸರಕಾರಕ್ಕೆ ನನ್ನ ಪತ್ರ

ಕರ್ನಾಟಕ ಸರಕಾರವು ದ್ವಿಭಾಷಾ ಫಾಂಟ್ (bilingual font) ಗೆ ಸಂಕೇತಗಳನ್ನು ನಿಗದಿಪಡಿಸಲು ಹೊರಟಿದ್ದು ನಿಮಗೆ ತಿಳಿದಿರಬಹುದು. ಅದರ ಬಗ್ಗೆ ಓದಲು ನೋಡಿ - [http://sampada.net/blog/hpn/04/06/2008/9121|http://sampada.net/blog/hpn/04/06/2008/9121] ಮತ್ತು [http://sampada.net/blog/pavanaja/04/06/2008/9119|http://sampada.net/blog/pavanaja/04/06/2008/9119]. ಸರಕಾರಕ್ಕೆ ನಾನು ಬರೆದ ಪತ್ರ ಇಲ್ಲಿದೆ -

ಇವರಿಗೆ,
ಶ್ರೀಯುತ ಹೆಚ್.ಎಸ್. ಶಂಕರ್ ರವರಿಗೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಎಲ್ಲರೂ ಮುಂದೆ, ನಾನೊಬ್ಬ ಹಿಂದೆ

ಕರ್ನಾಟಕ ಸರಕಾರದ ನೀತಿಯೇನೆಂದರೆ ಜಗತ್ತೆಲ್ಲ ಮುಂದೆ ಮುಂದೆ ಸಾಗುತ್ತಿರಲಿ, ನಾನೊಬ್ಬ ಮಾತ್ರ ಹಿಂದೆ ಹಿಂದೆ
ಹೋಗುತ್ತೇನೆ ಎಂಬಂತಿದೆ. ಈ ಮಾತನ್ನು ಈಗ ಹೇಳಲು ಕಾರಣವಿದೆ. ನಿನ್ನೆಯ (ಜೂನ್ ೩, ೨೦೦೮) ಕನ್ನಡ ಪ್ರಭ
ಪತ್ರಿಕೆಯಲ್ಲಿ ಸರಕಾರದ ಒಂದು ಚಿಕ್ಕ ಪ್ರಕಟಣೆ ಇದೆ. ಅದರ ಪ್ರಕಾರ ಸರಕಾರವು ದ್ವಿಭಾಷಾ ಅಕ್ಷರಶೈಲಿಯನ್ನು (bi-

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಬೆಂಗಳೂರಿನಲ್ಲಿ ಮೈಕೇಲ್ ಕಪ್ಲಾನ್

[http://blogs.msdn.com/michkap/archive/2008/01/16/7101598.aspx|ಮೈಕೇಲ್ ಕಪ್ಲಾನ್] ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ತಂತ್ರಾಂಶಗಳ ಜಾಗತೀಕರಣ ವಿಭಾಗದಲ್ಲಿ ಪ್ರಮುಖ ಹುದ್ದೆಯಲ್ಲಿರುವ ತಂತ್ರಜ್ಞರು. ತಂತ್ರಾಂಶ ಜಾಗತೀಕರಣ ವಿಷಯದಲ್ಲಿ ಕೆಲಸ ಮಾಡುತ್ತಿರುವವರು ಮಾತ್ರವಲ್ಲದೆ ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ಎಲ್ಲರಿಗೂ ಇವರ ಹೆಸರು ಪರಿಚಯವಿದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ

ದಯವಿಟ್ಟು ಈ ಪುಟ ಓದಿ -[http://vishvakannada.com/node/338|http://vishvakannada.com/node/338]. ಅದರ ಕೊನೆಯಲ್ಲಿ ಬರುವ ಒಂದು ಸಂಭಾಷಣೆಯ ಕಡೆಗೆ ಸ್ವಲ್ಪ ಜಾಸ್ತಿ ಗಮನ ಕೊಡಿ. ನಮ್ಮಲ್ಲಿ ಬಹಪಾಲು ಜನರ ಅವಸ್ಥೆ ಹೀಗೆಯೇ ಇದೆ. ಕೆಲವರಿಗೆ ಕನ್ನಡವನ್ನು ಗಣಕದಲ್ಲಿ ಬಳಸಲು ಗೊತ್ತಿದೆ. ಪ್ರೋಗ್ರಾಮ್ಮಿಂಗ್ ಮಾಡಲೂ ಗೊತ್ತಿದೆ. ಆದರೆ ಅಂತಹವರ ಸಂಖ್ಯೆ ಬಹು ಕಡಿಮೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

Pages

Subscribe to RSS - pavanaja ರವರ ಬ್ಲಾಗ್