rangsavi ರವರ ಬ್ಲಾಗ್

ಇದು ಯಾರು ಬರೆದ ಕಥೆಯೊ!

"ಏನ್ರೀ ಸಿದ್ದಣ್ಣ ಎಲ್ರಿ ನಿನ್ನೆ ಕಾಣಲೆ ಇಲ್ಲ ಏನು ಅಷ್ಟೊಂದು ಕೆಲಸನ? ಏನ್ ಸಮಚಾರ?".

"ಅಯ್ಯೊ ಏರ್ಪೋಟಿಗೆ ಹೋಗಿದ್ದೆ ಸಾರ್".

"ಏರ್ಪೋಟಿಗೆ ಯಾಕ್ರಿ ಹೋಗಿದ್ರಿ, ಯಾರ್ನಾದ್ರು ರಿಸೀವ್ ಮಾಡಿಕೊಳ್ಳೋಕೆ ಹೋಗಿದ್ರ? "

"ಅದೇ ನಮ್ಮ್ ಸಿಯೆಮ್ ಬರ್ತಾರೆ ಅಂತ ಶೋಭಾಯಾತ್ರೆ ಗೆ ತಯಾರಿ ಮಾಡಿದ್ದೆ. ಆದರೆ ಆಯಪ್ಪ ಹೊಸ ಏರ್ಪೋಟ್ಗೆ ಬರದೆ, ಹಳೆ ಏರ್ಪೋಟಿಗೆ ಬಂದ್ರು. ಅಲ್ಲಿ ಬೇರೆಯಾತ್ರೆ ನೆ ಮಾಡಿದ್ರು."

"ಕೊನೆಗೂ ಸೀಟು ಉಳಿಸಿ ಕೊಂಡು ಬಂದ್ರಲ್ಲ, ಬಿಡಪ್ಪ ಅವರನ್ನು ಅವರಪಾಡಿಗೆ ಸ್ವಲ್ಪ ಕೆಲಸ ಮಾಡಿಕೊಂಡು ಇರಲಿ. ಇನ್ಮುಂದೆ ಶೋಭಾಯಾತ್ರೆ, ಸ್ವಜನ ಪಕ್ಷಪಾತ ಏನು ಮಾಡಲ್ಲಂತೆ"

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಮರಳುಗಾಡಿನಲ್ಲಿ ಮಲೆನಾಡು!

ಮಲೆನಾಡು ಎಂದಾಕ್ಷಣ ನಮ್ಮ ಕಣ್ಮುಂದೆ  ಪಶ್ಚಿಮ ಘಟ್ಟ, ಹಲವಾರು ನದಿಗಳು, ನೂರಾರು ಜಲಪಾತ ಗಳು ಸದಾ ಹಸಿರು ತುಂಬಿರುವ ಗಿರಿಶ್ರೇಣಿ ಗಳು, ದಟ್ಟ ಕಾನನ ಗಳು ಸುಳಿಯುತ್ತವೆ. ಆದರೆ ಈ ಹಸಿರಿಗು ಮತ್ತು ಮರಳುಗಾಡಿಗು ಎತ್ತಣಿದೆತ್ತಣ ಸಂಭಂದ? ಓಮನ್ ದೇಶದ ದಕ್ಷಿಣ ಭಾಗದ  ದೋಫರ್ ಎನ್ನುವ ಪ್ರಾಂತ್ಯ ಇಂತಹ ಗಿರಿಶಿಖರಗಳಿಂದ ತುಂಬಿದೆ, ಅಲ್ಲಲ್ಲಿ ಹರಿಯುವ ನದಿಗಳು, ಚಿಕ್ಕ ಚಿಕ್ಕ ಜಲಪಾತಗಳು, ನದಿ ತೊರೆಗಳು ನಮ್ಮ ಮಲೆನಾಡನ್ನು ಜ್ನಾಪಿಸುತ್ತವೆ. ಕಛೆರಿಯ ಕೆಲಸದ ಸಲುವಾಗಿ ಕುಟುಂಬ ಸಮೇತ ಇಲ್ಲಿ ಠಿಕಾಣಿ ಹೂಡಿದ್ದೀನಿ, ಸಾಧ್ಯವಾದಾಗಲೆಲ್ಲ  ಇಂತಹ ಸ್ಥಳಗಳಿಗೆ ಹೋಗಿ ಬರುತಿದ್ದೇನೆ. ಸಲಾಲ್ಹ ಎನ್ನುವ ನಗರ ದೋಫರ್ ಪ್ರಾಂತ್ಯದ ರಾಜಧಾನಿ ಹಾಗು ಇದು ಒಮಾನ್ ದೇಶದ ಎರಡನೇ ವಾಣಿಜ್ಯ ನಗರ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.5 (2 votes)
To prevent automated spam submissions leave this field empty.

ಕಥೆ - "ಗಾಂಧಿಜಯಂತಿ,ರಂಜಾನ್ ಮತ್ತು ರಾಜಕಾರಣ"

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.
Subscribe to RSS - rangsavi ರವರ ಬ್ಲಾಗ್