ಪುಸ್ತಕ ಪರಿಚಯ
ಲೇಖಕರು: RANGANATHA
October 11, 2006
ಕನ್ನಡಮ್ಮನ ಕನಕ ವರ್ಷದ ಕಾಣಿಕೆ
ಕನ್ನಡಮ್ಮನ ಕೂರ್ಮೆಯ ಕುವರ ಕುವರಿಯರಿಗೊಂದು ಕಳಕಳಿಯ ಕರೆ. ಕನ್ನಡ ಕಾವ್ಯಾಸಕ್ತ ಜ್ಞಾನಪಿಪಾಸುಗಳಿಗೊಂದು
ಮನಃಪೂರ್ವಕ ಮೊರೆ. ಕನ್ನಡಮ್ಮನ ಕನಕ ವರ್ಷದ ಈ ಕಲ್ಯಾಣಕಾರಿ ಕಾಲದಲ್ಲಿ ಕನ್ನಡದ ಆಧುನಿಕ ಅಶ್ವಿನಿ ದೇವತೆಗಳಂತಹ
ಕನ್ನಡ ಕಿಂಕರರೀರ್ವರ ಜ್ಞಾ ನ ಶಕ್ತಿ, ಇಚ್ಚಾ ಶಕ್ತಿ, ಕ್ರಿಯಾ ಶಕ್ತಿಗಳ ತ್ರಿವೇಣಿ ಸಂಗಮದ ಫಲಸ್ವರೂಪದ ಪ್ರತೀಕವಾಗಿ
ಪ್ರಕಾಶಿಸುತ್ತಿರುವುದೊಂದು ದಿವ್ಯಕೃತಿ. ಹಿಮಗಿರಿಯ ಗೌರಿಶಂಕರ ಶಿಖರವನ್ನೇರಿದ ತೇನ್ ಸಿಂಗ್ ಹಿಲರಿಯವರಂತಹ
ಆ…
ಲೇಖಕರು: muralihr
May 13, 2006
ಚರಿತ್ರೆಯೆ೦ದರೆ ರಾಜರ ಕತೆ, ಯುದ್ದ್ಧಗಳ ಮಾಹಿತಿ ಎ೦ದು ತಿಳಿದಿದ್ದ ನನಗೆ ಚರಿತ್ರೆಯೆ೦ದರೆ ಅಷ್ಟು ಆಸಕ್ತಿಯಿರಲಿಲ್ಲಾ. ಆದರೆ ಮುಗಳಿಯವರ ಕನ್ನಡ ಸಾಹಿತ್ಯ ಚರಿತ್ರೆಯನ್ನು ಓದಿದ ನ೦ತರ ಚರಿತ್ರೆಯ ಬಗ್ಗೆಯಿದ್ದ ಕಲ್ಪನೆ, ಮತ್ತು ತಿರಸ್ಕಾರವೆರಡು ಬದಲಾವಣೆಗೊ೦ಡಿದೆ. ವರ್ತಮಾನದಲ್ಲಿ ಆಶಾವದಿಯಾಗಿರದ ಮನಸ್ಸು ಚರಿತ್ರೆಯಲ್ಲಿ ಬೆಳಕನ್ನು ಕಾಣುವುದ್ದಕ್ಕೆ ಪರಿತಪಿಸುತ್ತದೆ. ಅದಕ್ಕಾಗಿ ಬಹುಶ: ನಾವು ಚರಿತ್ರೆಯನ್ನು ಓದುವುದು. ಚರಿತ್ರೆಯನ್ನು ಕೇಳುವುದು ಇನ್ನೂ ಅನುಭವಕಾರಿ. ಹಾಗಿದ್ದರೆ…
ಲೇಖಕರು: shreekant.mishrikoti
February 07, 2006
ಇಲ್ಲಿ ಮಾಸ್ತಿಯವರು ಮೂಲ ವಾಲ್ಮೀಕಿ ರಾಮಾಯಣವನ್ನು ಆಧರಿಸಿದ್ದರೂ ತಾವು ನಂಬದ ಸಂಗತಿಗಳನ್ನು ಕೈ ಬಿಟ್ಟಿದ್ದಾರೆ. ಅವರು ಮಾಡಿಕೊಂಡಿರುವ ಬದಲಾವಣೆಗಳನ್ನು ಇತರರು ಒಪ್ಪಲಿಕ್ಕಿಲ್ಲ . ಆದರೆ ಈ ಕಾರಣದಿಂದ ಅವರು ತಮ್ಮ ನಂಬುಗೆಗಳನ್ನು ಬದಲಾಯಿಸಲು ಒಪ್ಪುವದಿಲ್ಲ .ಪವಾಡಗಳನ್ನು ಸಹಜ ಸಂಗತಿಗಳನ್ನಾಗಿ ಇವರು ಮಾರ್ಪಡಿಸಿ ಕಾವ್ಯವನ್ನು ರಚಿಸಿದ್ದಾರೆ. ಈ ಕಾವ್ಯ ಜನರಿಗೆ ರುಚಿಸಿತೇ ತಾವು ಧನ್ಯ; ರುಚಿಸಲಿಲ್ಲ , ದೈವ ತಮಗೆ ಅನುಗ್ರಹಿಸಿದ ಭಾಗ್ಯ ಇಷ್ಟೇ ಎಂದು ಸಮಾಧಾನ ಪಟ್ಟುಕೊಳ್ಳುತ್ತಾರೆ.ಇಲ್ಲಿ…
ಲೇಖಕರು: shreekant.mishrikoti
January 25, 2006
ಇತ್ತೀಚೆಗೆ ಎರಡು ಪುಸ್ತಕ ಓದಿದೆ . ಒಂದು ಇಂಗ್ಲೀಷಿನಿಂದ ಶ್ರೀ ಬೇಳೂರು ಸುದರ್ಶನರವರು ಮಾಡಿರುವ ಅನುವಾದ - ಸ್ಕಲ್ ಮಂತ್ರ ( ನೋಡಿ (ದಟ್ಸ್ ಕನ್ನಡ ಸಂಪರ್ಕ)) ಆದರೆ ಅದರ ಅನುವಾದ ಬಹಳ ಚೆನ್ನಾಗಿದೆ. ( ಒಂದೇ ಒಂದು ತಪ್ಪು ಗಮನಿಸಿದೆ. ಅದೂ ಯಾಕೆ ಎಂದರೆ , ಸರಾಗ ಓದಿಗೆ ಅಡ್ಡಿಯಾದದ್ದಕ್ಕೆ - ಮುದ್ರಣ ದೋಷಗಳನ್ನು ಸಹಜವಾಗಿ ನಾವು ಗಮನಿಸುವದಿಲ್ಲ - ಆದರೆ ತಪ್ಪು ಪದಕ್ಕೆ ಒಂದು ಬೇರೆ ಅರ್ಥವಿದ್ದಾಗ ನಮ್ಮ ಓದು ಎಡವುತ್ತದೆ ) 'ರಸ್ತೆಯನ್ನು ಅಗಲಿಸಿದ್ದಾರೆ' ಎಂಬುದು ಆ ವಾಕ್ಯ.…