ಪುಸ್ತಕ ಪರಿಚಯ
ಲೇಖಕರು: Ashwin Rao K P
March 31, 2023

ಉದಯೋನ್ಮುಖ ಲೇಖಕಿ ಅಕ್ಷತಾರಾಜ್ ಪೆರ್ಲ ಅವರ ಬರಹಗಳ ಸಂಗ್ರಹವು ‘ಅವಲಕ್ಕಿ ಪವಲಕ್ಕಿ' ಎಂಬ ವಿನೂತನ ಹೆಸರಿನಲ್ಲಿ ಬಿಡುಗಡೆಯಾಗಿದೆ. ಸುಮಾರು ೧೩೦ ಪುಟಗಳ ಈ ಪುಟ್ಟ ಕೃತಿಗೆ ಬೆಂಬಲ ನೀಡುತ್ತಾ ಮುನ್ನುಡಿಯನ್ನು ಬರೆದು ಬೆಂಬಲ ನೀಡಿದ್ದಾರೆ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಇವರು. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಕಿರುನೋಟ ಇಲ್ಲಿದೆ.
“ಕರಾವಳಿ ಲೇಖಕಿಯರ-ವಾಚಕಿಯರ ಸಂಘವು ನೀಡುವ ದತ್ತಿ ಬಹುಮಾನವನ್ನು ಪಡೆದ ಲೇಖನ ಸಂಕಲನವಿದು. ಈ ದತ್ತಿ ಬಹುಮಾನವು ಹಿರಿಯ ಲೇಖಕಿ…
ಲೇಖಕರು: addoor
March 30, 2023

ಪ್ರತಿಯೊಬ್ಬರ ಮನೆಯಲ್ಲಿ ಇರಲೇ ಬೇಕಾದ ಪುಸ್ತಕವಿದು. ಯಾಕೆಂದರೆ ಭಾರತದ ಪಾರಂಪರಿಕ ಮಹಾಕಾವ್ಯ ರಾಮಾಯಣದ ಪರಿಚಯವನ್ನು ಸರಳವಾಗಿ ಮಕ್ಕಳಿಗೆ ಮಾಡಿಕೊಡಬಲ್ಲ ಪುಸ್ತಕವಿದು.
ಈ ಪುಸ್ತಕದ ಎಡಭಾಗದ ಪುಟಗಳಲ್ಲಿ ರಾಮಾಯಣದ 60 ಘಟನೆಗಳ ವರ್ಣಚಿತ್ರಗಳಿವೆ; ಪ್ರತಿಯೊಂದು ಚಿತ್ರದ ಘಟನೆಯ ವಿವರಣೆ ಬಲಭಾಗದ 60 ಪುಟಗಳಲ್ಲಿವೆ. ಈ ಚಂದದ ಚಿತ್ರಗಳನ್ನು ಒಂದು ಶತಮಾನದ (1916) ಮುಂಚೆ ರಚಿಸಿದವರು ಭವಾನರಾವ್ ಶ್ರೀನಿವಾಸರಾವ್ ಊರ್ಫ ಬಾಳಸಾಹೇಬ ಪಂಡಿತ ಪಂತ ಪ್ರತಿನಿಧಿ, ಬಿ.ಎ., ಸಂಸ್ಥಾನ ಔಂಧ.
ಇದರ…
ಲೇಖಕರು: Ashwin Rao K P
March 28, 2023

ಶ್ರೀಧರ ಬನವಾಸಿ ಇವರು ಸುದ್ದಿ ಹಾಗೂ ಮನರಂಜನಾ ಮಾಧ್ಯಮವಾಗಿ ಬೆಳೆದಿದ್ದ ಟೀವಿ ಉದ್ಯಮದ ಕುರಿತಾದ ಲೇಖನಗಳನ್ನು ಬೇರೆ ಬೇರೆ ಪತ್ರಿಕೆಗಳಿಗೆ ಬರೆದಿದ್ದಾರೆ. ಒಟ್ಟಾರೆಯಾಗಿ 2007ರಿಂದ 2013ರವರೆಗೆ ಮಾಧ್ಯಮ ಕ್ಷೇತ್ರದಲ್ಲಿ ನೇರ ಹಾಗೂ ಪರೋಕ್ಷವಾಗಿ ದುಡಿಯುತ್ತಿದ್ದ ಸಮಯದಲ್ಲಿ ಬರೆದ ಅಂಕಣಗಳು, ಲೇಖನಗಳಲ್ಲಿ ಇಂದಿನ ಪ್ರಸ್ತುತ ಜಾಯಮಾನದ ಓದುಗರಿಗೆ, ಈ ಕ್ಷೇತ್ರದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಬರಹಗಳನ್ನು ಆಯ್ದು “ಲಾಜಿಕ್ ಬಾಕ್ಸ್” ಎಂಬ ಕೃತಿಯ ರೂಪದಲ್ಲಿ ಹೊರತಂದಿದ್ದಾರೆ. ಈ ಕೃತಿಯಲ್ಲಿ…
ಲೇಖಕರು: Ashwin Rao K P
March 25, 2023

“ಬೆತ್ತಲೆ ವೃಕ್ಷ ಎಂಬ ಕೃತಿಯನ್ನು ರಚಿಸಿದ್ದಾರೆ ಸಿ.ಜಿ.ಲಕ್ಷ್ಮೀಪತಿ ಅವರು. ಇವರ ಈ ಪ್ರಬುದ್ಧ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕಿಯಾದ ಎಂ ಎಸ್ ಆಶಾದೇವಿ ಇವರು. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳು ಇಲ್ಲಿವೆ...
“ಎರಡು ದಶಕಗಳ ಹಿಂದೆ ಬೆತ್ತಲೆ ವೃಕ್ಷ ಕೃತಿಯನ್ನು ಓದಿದಾಗ ವಾಸ್ತವದ ಕಟುತ್ವವನ್ನು ನೋಡಿ, ಕೋಪ, ವಿಷಾದ, ವ್ಯಗ್ರತೆಗಳು ಹುಟ್ಟಿದಂತೆಯೇ ಸ್ತ್ರೀ ವಾದವು ಹೇಳುತ್ತಿರುವ ಅಂಶಗಳನ್ನು ಈ ಕೃತಿ ಇನ್ನೊಂದು ದಿಕ್ಕಿನಿಂದ ಸಮರ್ಥಿಸುತ್ತಿದೆಯಲ್ಲವೆ ಎನ್ನುವ…
ಲೇಖಕರು: Ashwin Rao K P
March 23, 2023

ಯುವ ಕವಿ ಚೇತನ್ ಕುಮಾರ್ ನವಲೆ ಇವರು ಬರೆದ ಕವನಗಳನ್ನು 'ಭವ್ಯಚೇತನ’ ಎಂಬ ಹೆಸರಿನ ಕವನ ಸಂಕಲನವಾಗಿ ಹೊರತಂದಿದ್ದಾರೆ. ಈ ಸಂಕಲನದ ಬಗ್ಗೆ ಹಿರಿಯ ಸಾಹಿತಿ ಸಾವಿತ್ರಿ ಮುಜುಂದಾರ್ ಇವರು ತಮ್ಮ ಅನಿಸಿಕೆಯನ್ನು ಮುನ್ನುಡಿಯ ರೂಪದಲ್ಲಿ ಬರೆದಿದ್ದಾರೆ. ಅದರ ಆಯ್ದ ಭಾಗ ನಿಮ್ಮ ಓದಿಗಾಗಿ ಇಲ್ಲಿದೆ...
“ಚೇತನ್ ಕುಮಾರ್ ನವಲೆ ಅವರ 30 ಕವನಗಳ ಸಂಕಲನ 'ಭವ್ಯಚೇತನ ಯುವ ಕವಿಯಲ್ಲಿ ಇರಬಹುದಾದ ಸಹಜ ಪ್ರೀತಿ ಪ್ರೇಮದ ಹಂಬಲ, ರೀತಿ-ನೀತಿಗಳ ಅನುರಣನ, ಆದರ್ಶ ನೈತಿಕತೆಗಳ ಅಪೇಕ್ಷೆ, ಸಮಾಜದ ಕಡು ವಾಸ್ತವದ…
ಲೇಖಕರು: addoor
March 22, 2023

ಕನ್ನಡ ಸಾಹಿತ್ಯಕ್ಕೆ ಹೊಸ ಲೋಕವೊಂದನ್ನು, ಹೊಸ ತರಹದ ಬರವಣಿಗೆಯನ್ನು ಪರಿಚಯಿಸಿದ ಪುಸ್ತಕ ಪೂರ್ಣಚಂದ್ರ ತೇಜಸ್ವಿಯವರ “ಪರಿಸರದ ಕತೆ". ಇದರ ಇಪ್ಪತ್ತಕ್ಕಿಂತ ಅಧಿಕ ಮರುಮುದ್ರಣಗಳೇ ಇದರ ಜನಪ್ರಿಯತೆಗೆ ಪುರಾವೆ.
ಇದರಲ್ಲಿರುವ 14 ಅಧ್ಯಾಯಗಳು ಒಂದಕ್ಕಿಂತ ಒಂದು ಕುತೂಹಲಕಾರಿ. ಕಾಡಿಗೆ ನಾವು ಹೋಗಿ ನೋಡಿದರೂ ನಮಗೆ ಕಾಣಿಸದ ಹಲವಾರು ನೋಟಗಳನ್ನು, ಸೂಕ್ಷ್ಮ ವಿವರಗಳನ್ನು ಇದರಲ್ಲಿ ದಾಖಲಿಸಿದ್ದಾರ ತೇಜಸ್ವಿಯವರು - ತಮ್ಮದೇ ಹಾಸ್ಯಭರಿತ ಶೈಲಿಯಲ್ಲಿ. ಹಾಗೆಯೇ ತಮ್ಮ ಒಡನಾಟಕ್ಕೆ ಬಂದ ಮಾಸ್ತಿ, ಬೈರ,…