ಮೇಧಾವಿ ಜಿಡ್ಡು ಕೃಷ್ಣಮೂರ್ತಿ ಚಿಂತಕರಾಗಿ, ಉಪನ್ಯಾಸಕರಾಗಿ, ಲೇಖಕರಾಗಿ, ಮಾರ್ಗದರ್ಶಿಯಾಗಿ ಇಡೀ ಜಗತ್ತಿನ ಅಸಂಖ್ಯಾತ ಚಿಕಿತ್ಸಕ ಬುದ್ಧಿಜೀವಿಗಳಿಗೆಲ್ಲಾ ಪರಮಗುರು ಎನಿಸಿದ್ದಾರೆ. ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ 1895 ಮೇ 11 ಜನಿಸಿದರು. 1909ರ ವರ್ಷದಲ್ಲಿ ಕೃಷ್ಣಮೂರ್ತಿಯವರನ್ನು ಬೋಧಿಸತ್ವ ಅಂತಃಕರಣದ ಮೈತ್ರೇಯ ಅವತಾರಿ - ವಿಶ್ವಗುರು ಎಂದು ಪ್ರಚಾರ ನೀಡಲಾಯಿತು. 1929ರಲ್ಲಿ ಕೃಷ್ಣಮೂರ್ತಿಯವರು ತಾವು ನೇತೃತ್ವ ವಹಿಸಿದ್ದ ‘ಆರ್ಡರ್ ಆಫ್ ದಿ ಸ್ಟಾರ್ ಇನ್ ಈಸ್ಟ್’ ಸಂಘಟನೆಯನ್ನು ಯಾವ ಮುಲಾಜೂ ಇಲ್ಲದೆ ತೊರೆದ ಧೀಮಂತರೆನಿಸಿಕೊಂಡರು.
ಈ ಕೃತಿ ಜೆ ಕೃಷ್ಣಮೂರ್ತಿ ಅವರ ವಚನ ಸಂಕಲನ, ಪ್ರಸ್ತುತ ಕೃತಿಯ ಮಹತ್ವ ವಿಷಯಸೂಚಿ ಹಂಚಿಕೆ ಆಗಿದೆ. ಜಿಡ್ಡು ಕೃಷ್ಣಮೂರ್ತಿ…