ಕೇವಲ ಸನಾತನ ಧರ್ಮದ ಉಳುವಿಗೋಸ್ಕರ ಉದ್ಭವಗೊಂಡ ಸಾಮ್ರಾಜ್ಯ ನಮ್ಮ ಕರ್ನಾಟಕ ಸಾಮ್ರಾಜ್ಯ. ಆ ಸಾಮ್ರಾಜ್ಯದ ಮುಕುಟಮಣಿ ಶ್ರೀ ಕೃಷ್ಣದೇವರಾಯರ 551 ನೇ ಜನ್ಮ ಜಯಂತಿ ಇಂದು (ಜನವರಿ ೧೭) ಈ ಸಂದರ್ಭದಲ್ಲಿ ನಮ್ಮ ಪುಸ್ತಕ ‘ಹಸಿರು ಹಂಪೆ’ ಒಂದು ಅಧ್ಯಾಯ...ನಿಮಗೋಸ್ಕರ
ಕೃಷ್ಣಾ ನೀ ಬೇಗನೇ ಬಾರೋ....
ಇವತ್ತು ಬ್ರಹ್ಮಮಹೂರ್ತದಿಂದಲೇ ಹೊಸಪೇಟೆಯ ಈ ಗುರುಕುಲದಲ್ಲಿ ಸಂಭ್ರಮವೋ ಸಂಭ್ರಮ. ಇದಕ್ಕೆ ಹಲವಾರು ಕಾರಣಗಳಿವೆ. ಮೊದಲನೆಯದು, ಇವತ್ತು ಗುರುಪೂರ್ಣಿಮೆ, ಇದಕ್ಕೆ ವ್ಯಾಸ ಪೂರ್ಣಿಮೆಯಂತಲೂ ಕರೆಯುತ್ತಾರೆ. ವೇದವ್ಯಾಸ ಮಹರ್ಷಿಗಳ ಜನ್ಮದಿನ. ಈ…