ಟಾಲ್ಸ್ಟಾಯ್: ಕ್ರೂಟ್ಸರ್ ಸೊನಾಟಾ (ಕನ್ನಡಕ್ಕೆ: ಪ್ರೊ. ಓ ಎಲ್ ಎನ್ ಸ್ವಾಮಿ)
ಟಾಲ್ಸ್ಟಾಯ್: ಕ್ರೂಟ್ಸರ್ ಸೊನಾಟಾ
ಕನ್ನಡಕ್ಕೆ: ಪ್ರೊ. ಓ ಎಲ್ ಎನ್ ಸ್ವಾಮಿ
ಕೋರಿಕೆ: ಇದು ಟಾಲ್ಸ್ಟಾಯ್ ಬರೆದ ಒಂದು ನೀಳ್ಗತೆ. ಸುಮಾರು ೩೦ ವರ್ಷಗಳಿಂದ ಕಾಡಿದ ಕಥೆ. ಈಗ ಅನುವಾದ ಮಾಡಿದ್ದೇನೆ. ಇದರಲ್ಲಿನ ಪಾತ್ರಗಳು ಕನ್ನಡದಲ್ಲಿ ಮಾತಾಡಿದರೆ ಹೇಗೆ ಮಾತಾಡಬಹುದೋ ಹಾಗೆ ಅನುವಾದದ ಭಾಷೆ ಇರಬೇಕೆಂದು ನನ್ನ ಆಸೆ. ಇದು ಸುದೀರ್ಘ ಕಥೆ. ವಾರಕ್ಕೆ ಎರಡು ಬಾರಿ ಮುಂದುವರೆಸುವೆ. ಓದುಗರು ದಯವಿಟ್ಟು ಎಲ್ಲಿ ಭಾಷೆ ಕೃತಕವಾಯಿತು ಅನ್ನುವುದನ್ನು ಸೂಚಿಸಿದರೆ ಕೃತಜ್ಞ.
- ಓ ಎಲ್ ಎನ್
೨೦೦೭
ಉ: ಟಾಲ್ಸ್ಟಾಯ್: ಕ್ರೂಟ್ಸರ್ ಸೊನಾಟಾ (ಕನ್ನಡಕ್ಕೆ: ಪ್ರೊ. ಓ ಎಲ್ ಎನ್ ಸ್ವಾಮಿ)
ಉ: ಟಾಲ್ಸ್ಟಾಯ್: ಕ್ರೂಟ್ಸರ್ ಸೊನಾಟಾ (ಕನ್ನಡಕ್ಕೆ: ಪ್ರೊ. ಓ ಎಲ್ ಎನ್ ಸ್ವ