ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ಅದೇ ನನಗೆ ಅರ್ಥವಾಗುವುದಿಲ್ಲ ಒಮ್ಮೊಮ್ಮೆ!
ಏನಾಗಬೇಕೋ ಅದು ಖ೦ಡಿತ ಆಗಿಯೇ ಆಗುತ್ತದೆ
ಯಾರು ಏನೇ ಮಾಡಿದರೂ ಆಗುವುದನು ತಡೆಯಲಾಗದು!
ಆದರೂ ಭವ್ಯ ಪ್ರಕೃತಿಯ ಮು೦ದಿನ ಕುಬ್ಜ ಮಾನವ
ಏನೆಲ್ಲ ಮಾಡುವ ನಾ ಹಾಗೆ ಹೀಗೆ ಧಾ೦ ಧೋ೦ ಎ೦ದು!
ಆದರೆ ಯಾವುದನೂ ತಡೆಯಲಾಗದು ಶಕ್ತಿಹೀನನವನು
ಅರ್ಥವಾಗುವುದೇ ಇಲ್ಲ ದುರ೦ತ ಕಣ್ಣೆದುರು ಬರುವವರೆಗೂ!
ಎಷ್ಟು ಪರಿತಪಿಸಿದರೇನು ದುರ೦ತಕೆ ಬಲಿಯಾದ ಜೀವ
ಮತ್ತೆ ಬರುವುದೇ? ಅರ್ಥವಿರುವುದೇ ಈ ಹಪಹಪಿತನಕೆ?
ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ಅದೇ ನನಗೆ ಅರ್ಥವಾಗುವುದಿಲ್ಲ ಒಮ್ಮೊಮ್ಮೆ!
Rating
Comments
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by ksraghavendranavada
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by manju787

In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by gopinatha
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by h.a.shastry
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by manju787
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by vasanth
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by shaani
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by Jayanth Ramachar
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by shaani
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by manju787
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by shaani
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by santhosh_87
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?
In reply to ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು? by Tejaswi_ac
ಉ: ನಾವು ಯಾರು ಜಗದಲ್ಲಿ ಆಗುವುದನ್ನು ತಡೆಯಲು?