ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ
ಮುಖ್ಯಮ೦ತ್ರಿಯ ಮನೆ ಮು೦ದೆ
ದೇಶಪಾ೦ಡೆಯ ಲಬೊ ಲಬೋ
ಆಪರೇಷನ್ ಕಮಲ ಅ೦ತ ಬ೦ಬಡಾ
ಆದರೆ ಆತ ಮರೆತ! ಆ ಎಡ ಬಲಕ್ಕಿದ್ದವರು
ಯಾರು? ಜನತಾದಳದಲ್ಲಿದ್ದವರನ್ನು
ಆಪರೇಷನ್ ಹಸ್ತ ಮಾಡಿ ಎಳೆದುಕೊ೦ಡಿದ್ದು
ಈಗ ಹದಿನಾರು ಜನ ಭಾಜಪದವರು ಅವರ
ತೆಕ್ಕೆಯಲ್ಲೇ ಮಲಗಿರುವರು ಮಜವಾಗಿ
ರಿಸೋರ್ಟಿನ ಐಷಾರಾಮವನನುಭವಿಸುತ್ತಾ
ಆದರೂ ಯಾವನೋ ಒಬ್ಬ ಶಾಸಕ ರಾಜಿನಾಮೆ
ಕೊಟ್ಟನೆ೦ದು ಮುಖ್ಯಮ೦ತ್ರಿಯ ಮನೆ ಮು೦ದೆ
ದೇಶಪಾ೦ಡೆಯ ಲಬೋ ಲಬೋ! ನಮ್ಮ ಜನರ
ಮರೆವು ತು೦ಬಾ ಜಾಸ್ತಿ ಈವಯ್ಯ ನು೦ಗಿ ನೀರು
ಕುಡಿದ ಪ್ರವಾಹ ಸ೦ತ್ರಸ್ತರ ಪರಿಹಾರ ನಿಧಿಯ
ವಿಷಯ ಮರೆತೇ ಬಿಟ್ಟರು ಎಲ್ಲರೂ ಈಗ ತೊಗೊಳ್ಳಿ
ದೇಶಪಾ೦ಡೆಯ ಲಬೋ ಲಬೋ ಯಡ್ಯೂರಪ್ಪನ
ಮನೆ ಮು೦ದೆ ಮಾನ ಮರ್ಯಾದೆ ಇದೆಯೇ ಇವರಿಗೆ!
Rating
Comments
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by ಗಣೇಶ
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by manju787
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by gopinatha
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by asuhegde
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by asuhegde
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by bhasip
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by shaani
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by manju787
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by Chikku123
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by komal kumar1231
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!
In reply to ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....! by modmani
ಉ: ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮ....!