ಸತ್ಸಂಗ
ಹಾಸನದ ಶ್ರೀ ಶಂಕರಮಠಕ್ಕೆ ಆಗಮಿಸಿದ್ದ ಹೊಳೇನರಸೀಪುರ ಅಧ್ಯಾತ್ಮಪ್ರಕಾಶ ಕಾರ್ಯಾಲಯದ ಸ್ವಾಮೀಜಿಯವರಾದ ಪೂಜ್ಯಶ್ರೀ ಅದ್ವಯಾನಂದೇಂದ್ರಸರಸ್ವತೀ ಸ್ವಾಮೀಜಿಯವರು ನಮ್ಮ ಮನೆಯಲ್ಲಿ ಸತ್ಸಂಗವನ್ನು ನಡೆಸಿ ಕೊಟ್ಟರು ಸತ್ಸಂಗದಲ್ಲಿ ನಾನು ರಚಿಸಿದ್ದ ಹಾಡುಗಳನ್ನು ಶ್ರೀಮತೀ ಲಲಿತಾ ರಮೇಶ್ ಅವರು ಸುಶ್ರಾವ್ಯವಾಗಿ ಹಾಡಿದರು. ಸ್ವಾಮೀಜಿಯವರು ಹಾಡನ್ನು ತದೇಕಚಿತ್ತದಿಂದ ಆಲಿಸಿದರಲ್ಲದೆ ಹಾಡಿನಲ್ಲಿರುವ ಆಧ್ಯಾತ್ಮಿಕ ಸಂದೇಶದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.ಬೆಳಿಗ್ಗೆ ಸುಮಾರು ೧೦ಗಂಟೆಯಿಂದ ಒಂದು ಗಂಟೆಗೂ ಮೀರಿ ನಡೆದ ಸತ್ಸಂಗವು ಸಾರ್ಥಕವಾಯ್ತೆಂಬ ಭಾವನೆ ಎಲ್ಲರ ಮನದಲ್ಲಿ ಮೂಡಿತ್ತು. ಕೆಳಗಿನ ಕೊಂಡಿಯಲ್ಲಿ ಹಾಡನ್ನು ಕೇಳಬಹುದು.
http://www.divshare.com/download/15030717-660
http://www.divshare.com/download/15030640-b68
Rating
Comments
ಉ: ಸತ್ಸಂಗ
In reply to ಉ: ಸತ್ಸಂಗ by manju787
ಉ: ಸತ್ಸಂಗ
In reply to ಉ: ಸತ್ಸಂಗ by manju787
ಉ: ಸತ್ಸಂಗ
In reply to ಉ: ಸತ್ಸಂಗ by hariharapurasridhar
ಉ: ಸತ್ಸಂಗ