ಹಿತನುಡಿ

ಹಿತನುಡಿ

ಕೇವಲ ಸದಾಶಯ ಇದ್ದ ಮಾತ್ರಕ್ಕೇ ಯಾವುದೇ ಕೆಲಸವಾಗದು. ಪ್ರತ್ಯಕ್ಷ ಪರಮಾತ್ಮನು ಸಹ ಹತ್ತು ಅವತಾರ ಎತ್ತಿ ಮನುಷ್ಯಶಕ್ತಿ ಮೂಲಕವೇ ತನ್ನ ಕಾರ್ಯ ಸಾಧಿಸಬೇಕಾಯಿತು.