ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
ಒತ್ತಕ್ಷರಗಳು ಬೇಱೆ. ಸಂಯುಕ್ತಾಕ್ಷರಗಳು ಬೇಱೆ. ಒತ್ತಕ್ಷರಗಳೆಂದರೆ ಒಂದೇ ವ್ಯಂಜನ ಒತ್ತಲ್ಪಟ್ಟು ಉಚ್ಚರಿಸಲ್ಪಡುವುದು. ಉದಾ: ಕ್ಕ, ಚ್ಚ, ಟ್ಟ, ತ್ತ, ನ್ನ ಇತ್ಯಾದಿ. ಆದರೆ ಸಂಯುಕ್ತಾಕ್ಷರಗಳೆಂದರೆ ಕ್ಷ, ಕ್ಲ ಇತ್ಯಾದಿ ವಿಜಾತೀಯ ವ್ಯಂಜನಗಳು ಸೇರಿ ಆಗುವ ಅಕ್ಷರಗಳು. ಕನ್ನಡವನ್ನು ಚೆನ್ನಾಗಿ ಗಮನಿಸಿದರೆ ಸಂಯುಕ್ತಾಕ್ಷರಗಳು ಸಂಸ್ಕೃತಕ್ಕಿಂತ ಕಡಿಮೆ. ಪೂರ್ವದ ವ್ಯಂಜನ ನ್, ಣ್, ಯ್, ರ್, ಲ್, ಳ್, ೞ್ ಹಾಗೂ ಕೆಲವು ವೇಳೆ ಱ್ ಇದ್ದಾಗ ಮಾತ್ರ ಸಂಯುಕ್ತಾಕ್ಷರಗಳನ್ನು ಮಾಡಬಹುದು. ಇನ್ನೊಂದು ವಿಶೇಷವೆಂದರೆ ’ಱ್’ ನ ಉಚ್ಚಾರ ದಂತಮೂಲೀಯ ಕಂಪಿತವಾಗಿರುವುದರಿಂದ ಹೆಚ್ಚಾಗಿ ಹೞಗನ್ನಡ ಹಾಗೂ ಹೊಸಗನ್ನಡದಲ್ಲಿ ’ಱ್ಱ್’ ನಿಜವಾಗಿ ’ತ್ತ್’ ಆಗುತ್ತದೆ. ಗಮನಿಸಿ ತಮಿೞಿನ ಮಱ್ಱುಂ ಕನ್ನಡದಲ್ಲಿ ಮತ್ತು, ’ನೆಱ್ಱಿ ’ ಕನ್ನಡದಲ್ಲಿ ’ನೆತ್ತಿ’ ಇತ್ಯಾದಿ. ಉದಾಹರಣೆಗೆ, ’ಜಾಣ್ಮೆ’, ’ಮೇಲ್ಮೆ’ ಇತ್ಯಾದಿ ಕನ್ನಡದ ನಿಯಮಿತ ಸಂಯುಕ್ತಾಕ್ಷರಗಳು ದೊರೆಯುತ್ತವೆ. ಸಂಸ್ಕೃತ ಬಿಟ್ಟರೆ ಇನ್ನಾವ ಭಾರತೀಯ ಭಾಷೆಗಳಲ್ಲಿ ವಿಸ್ತಾರವಾದ ಸಂಯುಕ್ತಾಕ್ಷರಗಳ ಸಂಯೋಜನೆ (Combination) ಕಾಣುವುದಿಲ್ಲ.
Comments
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
In reply to ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು by kannadakanda
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
In reply to ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು by ವೈಭವ

ಕವಿರಾಜಮಾರ್ಗಕ್ಕೂ ಮುಂಚೆಯೆ ಪಕಾರ ಹಕಾರವಾಗುತ್ತಿತ್ತು. ಕವಿರಾಜಮಾರ್ಗದಲ್ಲಿ ಒಂದು ಪದ್ಯವಿದೆ. ಈಗ ಸಿಗುತ್ತಿಲ್ಲ. ಸಿಕ್ಕಾಗ ಉದಾಹರಿಸುತ್ತೇನೆ.
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
In reply to ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು by kannadakanda
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
In reply to ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು by kannadakanda
ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
In reply to ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು by Khavi