ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಹೊಗಳುವದಿಲ್ಲ ನಾ ನಿನ್ನ,
ಕೇಳು ಒಮ್ಮೆ ಈ ಸಲಹೆಯನ್ನ.
ಹೂದೋಟದಲಿ ಎಂದೂ
ಸುಳಿಯದಿರು ಹುಡುಗಿ,
ಮುತ್ತೀತು ದುಂಬಿ, ತುಟಿಯ,
ಹೂವೆಂದು ಬಗೆದು.
ಹೊಗಳುವದಿಲ್ಲ ನಾ ನಿನ್ನ,
ಕೇಳು ಒಮ್ಮೆ ಈ ಸಲಹೆಯನ್ನ.
ನೆಟ್ಟಿರುಳಲಿ ಎಂದೂ,
ಹೊರಗೆ ಬರದಿರು ಹುಡುಗಿ,
ಕೂಗೀತು ಕೋಳಿ, ಹೊಂಬಣ್ಣವ,
ಹೊಂಬೆಳಕೆಂದು ಬಗೆದು.
ಹೊಗಳುವದಿಲ್ಲ ನಾ ನಿನ್ನ,
ಕೇಳು ಒಮ್ಮೆ ಈ ಸಲಹೆಯನ್ನ.
ಮಾವಿನ ಮರದಡಿ ಎಂದೂ,
ನಿಲ್ಲದಿರು ಹುಡುಗಿ,
ಕಚ್ಚೀತು ಗಿಳಿ, ಗಲ್ಲವ,
ಮಾವೆಂದು ಬಗೆದು.
ಹೊಗಳುವದಿಲ್ಲ ನಾ ನಿನ್ನ,
ಕೇಳು ಒಮ್ಮೆ ಈ ಸಲಹೆಯನ್ನ.
ಕೊಳದೊಳು ಎಂದೂ
ಈಸಲಿಳಿಯದಿರು ಹುಡುಗಿ,
ನುಗ್ಗೀತು ಮೀನ್ಚುಳ್ಳಿ, ಕಂಗಳ,
ಮೀನ್ಗಳೆಂದು ಬಗೆದು.
Rating
Comments
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by ಸಂಗನಗೌಡ

In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by veeravenki
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by savithasr
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by ಸಂಗನಗೌಡ
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by savithasr
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by anil.ramesh
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by ಸಂಗನಗೌಡ
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by anil.ramesh
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by ಸಂಗನಗೌಡ
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by srinivasps

In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by poornimas
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by ASHOKKUMAR
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by srinivasps
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by ASHOKKUMAR
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by vinayak.mdesai
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by vasant.shetty
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by ಸಂಗನಗೌಡ
ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
In reply to ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ. by shaamala