"ಚಿತ್ರನ್ನಾಕ್ಕು ಸಂಚಕಾರ ತಂದ ಲೆಹಮನ್ ಬ್ರದರ್ಸ್!!"
ಈ ತಲೆಸಾಲು ಸರಿ ಇಲ್ಲ , ಚಿತ್ರಾನ್ನಕ್ಕೆ ಯಾರು ಟೊಮೇಟೊ ಹಾಕೋದಿಲ್ಲ ಅಂತ ಗೆಳತಿ ಸವಿತಾ ಅವರು ಸಾರಿ ಸಾರಿ ಹೇಳಿದ್ರು ನಾನು ಕೇಳಿಲ್ಲ. ನಮ್ಮ ಚಿತ್ರಾನ್ನದ ವಿಶೇಷ ಅಂದ್ರೆ ಟೊಮೇಟೊ ಹಾಕೋದೆ ರೀ ಮೇಡಂ ಅಂತ ಹೇಳಿ ಬರೀತಿದ್ದೀನಿ.
ಮೊನ್ನೆ (ಶುಕ್ರವಾರ) ಮಾರುಕಟ್ಟೆಗೆ ಹೋಗಿ ತರಕಾರಿಯ ಬೆಲೆ ಕೇಳಿ ತಲೆ ತಿರುಗಿ ಹೋಯ್ತು. ನಂಗೆ ಅತಿ ಮುಖ್ಯವಾಗಿ ಬೇಕಾಗಿರೋ 'ಟೊಮೇಟೊ , ಹಸಿರು ಮೆಣಸಿನಕಾಯಿ' ಬೆಲೆ ಗಗನಕ್ಕೆ ಏರಿಕುಳಿತಿತ್ತು.
"ಟೊಮೇಟೊ ಎಷ್ಟಕ್ಕೋ" ಅಂದ್ರೆ 80 ರೂಪಾಯಿ ಅನ್ನಬೇಕೆ!!
ನನಗೋ ಟೊಮೇಟೊ ಇಲ್ಲಾಂದ್ರೆ ಚಿತ್ರಾನ್ನ ಮಾಡೋಕೆ ಇಷ್ಟ ಆಗೋಲ್ಲ. ಬೇರೆ ಏನು ಮಾಡೋದು ಇಲ್ಲ
(ನಿಜ ಹೇಳ್ಬೇಕು ಅಂದ್ರೆ ಚಿತ್ರಾನ್ನ ಬಿಟ್ಟು ಬೇರೆ ಏನು ಮಾಡೋಕು ಬರೋಲ್ಲ ನಂಗೆ:) )
ಮನಸಿನ್ನಲ್ಲೇ ಲೆಹಮನ್ ಬ್ರದರ್ಸ್ರನ್ನು ಶಪಿಸುತ್ತ ಮನೆ ದಾರಿ ಹಿಡಿದೆ.
-- ರಾಕೇಶ್ ಶೆಟ್ಟಿ :D
Rating
Comments
ಉ: "ಚಿತ್ರನ್ನಾಕ್ಕು ಸಂಚಕಾರ ತಂದ ಲೆಹಮನ್ ಬ್ರದರ್ಸ್!!"
In reply to ಉ: "ಚಿತ್ರನ್ನಾಕ್ಕು ಸಂಚಕಾರ ತಂದ ಲೆಹಮನ್ ಬ್ರದರ್ಸ್!!" by savithasr

In reply to ಉ: "ಚಿತ್ರನ್ನಾಕ್ಕು ಸಂಚಕಾರ ತಂದ ಲೆಹಮನ್ ಬ್ರದರ್ಸ್!!" by Rakesh Shetty

In reply to ಉ: "ಚಿತ್ರನ್ನಾಕ್ಕು ಸಂಚಕಾರ ತಂದ ಲೆಹಮನ್ ಬ್ರದರ್ಸ್!!" by manjunath s reddy