ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
ಮೊನ್ನೆ ಭಾನುವಾರ, ಅಂದರೆ ನವೆಂಬರ್ ೯ ರಂದು, ಶಂಕರ್ ನಾಗ್ ಅವರ ನೆನಪಾಯಿತು.
ಯಾಕೆ ಅಂದರೆ ನವೆಂಬರ್ ೯ ರಂದು ಅವರ ಜನ್ಮದಿನ. ೧೯೫೪ ನವೆಂಬರ್ ೯ ರಂದು ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು.
ಅವರ ಬಗ್ಗೆ ಈಗಾಗಲೇ ಇಲ್ಲಿ ಬರೆದಿದ್ದೇನೆ.
ಏನಪ್ಪ ಇವನು ಶಂಕರ್ ನಾಗ್ ಹುಟ್ಟಿದ ದಿನ ಮತ್ತು ಅವರು ತೀರಿಹೋದ ದಿನ ಮಾತ್ರ ಇವರನ್ನು ನೆನಪಿಸಿಕೊಳ್ಳುತ್ತಾನೆ ಅಂತ ತಿಳಿಯಬೇಡಿ. ಆಗಾಗ ಶಂಕರ್ ನಾಗ್ ನೆನಪಾಗ್ತಾ ಇರ್ತಾರೆ.
ಶಂಕರ್ ನಾಗ್ ಒಬ್ಬ ಮಹಾನ್ ಕಲಾವಿದ, ಅದಕ್ಕಿಂತ ಹೆಚ್ಚಾಗಿ ಒಬ್ಬ ಒಳ್ಳೇ ಮನುಷ್ಯ.
ಶಂಕರ್ ನಾಗ್ ಇಳಯರಾಜ ಜೊತೆಗೂಡಿ ಹಲವಾರು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.
ಅದರಲ್ಲಿ "ಗೀತ" ಎಂಬ ಚಲನಚಿತ್ರ ಕೂಡ ಒಂದು. ಈ ಚಿತ್ರದಲ್ಲಿರುವ ಎಲ್ಲಾ ಹಾಡುಗಳೂ ಸೊಗಸಾಗಿವೆ.
ಆ ಎಲ್ಲಾ ಹಾಡುಗಳಲ್ಲಿ "ಕೇಳದೆ ನಿಮಗೀಗ ದೂರದಲ್ಲಿ ಯಾರೋ" ಎಂಬ ಹಾಡು ತುಂಬಾ ಚೆನ್ನಾಗಿದೆ. ಈಗ ಈ ಹಾಡನ್ನು ನೋಡಿ, ಕೇಳಿ. ನನಗಂತೂ ಈ ಹಾಡು ತುಂಬಾ ಅಂದರೆ ತುಂಬಾನೇ ಇಷ್ಟ. ನಿಮಗೂ ಈ ಹಾಡು ಇಷ್ಟ ಆಗುತ್ತೆ ಅಂತ ಭಾವಿಸಿದ್ದೇನೆ.
Comments
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by Chamaraj
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by Rakesh Shetty
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by anil.ramesh
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by Rakesh Shetty
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by shreekant.mishrikoti
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by Rakesh Shetty
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by anil.ramesh
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by Rakesh Shetty
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by anil.ramesh
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್
In reply to ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್ by kalpana
ಉ: ಮತ್ತೆ ಮತ್ತೆ ನೆನಪಾಗುವ ಶಂಕರ್ ನಾಗ್