ವಿಧಾನಸೌಧದೆದ್ರಿಗೆ ಮತ್ತೊಂದು ಪ್ರತಿಮೆಯಂತೆ !!!
- Log in to post comments
ಬರಹ
ಈಗಾಗ್ಲೇ, ವಿಧಾನಸೌಧವೇ ಕಾಣಿಸದಷ್ಟು ಪ್ರತಿಮೆಗಳು ಅದನ್ನು ಮುತ್ತಿಕೊಂಡಿರುವಾಗ, ಇನ್ನೊಂದು ಹೊಸ ಪ್ರತಿಮೆ ಸ್ಥಾಪಿಸ್ತಾರಂತೆ. ನಮ್ಮ ಕನ್ನಡಿಗರ ಪ್ರತಿಮೆಗಳಿಗೆ ವಿಧಾನಸೌಧದ ಹಿಂದೆ ಜಾಗ, ಕನ್ನಡೇತರ ನಾಯಕರುಗಳ ಮೂರ್ತಿಗಳಿಗೆ ವಿಧಾನ ಸೌಧದೆದುರಿನ ಜಾಗ!...ಈ ಸಾಲಿಗೆ ಹೊಸ ಸೇರ್ಪಡೆ 'ಬಾಬು ಜಗಜೀವನ ರಾಂ'.
ಆಗ್ಲೇ ಕನ್ನಡನಾಡಿನ ರಾಜಧಾನಿಯಲ್ಲಿ ಕನ್ನಡದ ಸ್ಥಿತಿ ಪಾತಾಳ ಮುಟ್ಟಿರುವಾಗ ಇದು ಬೇಕಿತ್ತಾ?
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
ನಮ್ಮ ರಾಜಕಾರಣಿಗಳು
In reply to ನಮ್ಮ ರಾಜಕಾರಣಿಗಳು by ConjKan
ಪ್ರತಿಯೊಬ್ಬರಿಗೂ ಒಂದು ಎಕ್ಸ್ಕ್ಯೂಸ್ ಕೊಡ್ತಾ ಹೋದ್ರೆ..
ಉ: ವಿಧಾನಸೌಧದೆದ್ರಿಗೆ ಮತ್ತೊಂದು ಪ್ರತಿಮೆಯಂತೆ !!!