ಕನ್ನಡ ಪುಸ್ತಕಗಳು - Getting Started

ಕನ್ನಡ ಪುಸ್ತಕಗಳು - Getting Started

ನಮ್ಮಲ್ಲಿ ಎಷ್ಟೋ ಜನಕ್ಕೆ ಕನ್ನಡ ಪುಸ್ತಕಗಳನ್ನ ಓದೋಕ್ಕೆ ಆಸಕ್ತಿ ಇದ್ರೂ "ಯಾವುದನ್ನ ಓದೋದು ?" ಅನ್ನೋದೇ ದೊಡ್ಡ ಪ್ರಷ್ಣೆ. ನನಗೂ ಅದೇ ಪ್ರಷ್ಣೆ ಕಾಡ್ತಾ ಇತ್ತು. ಆದ್ರೆ ನನ್ನ ಗೆಳೆಯ ಮಂಜು ನಮ್ಮಂತವರಿಗಾಗಿನೇ ಕನ್ನಡ ಪುಸ್ತಕಗಳ ಒಂದು ಪಟ್ಟಿ ತಯಾರ್ಸಿದಾರೆ. ಈ ಪಟ್ಟಿ Sampleಗೆ ಮಾತ್ರ, ಇನ್ನೂ ತುಂಬಾ ಪುಸ್ತಕಗಳಿವೆ. ಪಟ್ಟಿನ ಡೌನ್ಲೋಡ್ ಮಾಡುವ ಲಿಂಕ್

Rating
No votes yet

Comments