ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು
ಬರಹ
ಅಲ್ಲ, ಇರ್ಫಾನ್ ಎಂಬ ಲಷ್ಕರೇ ತೋಯ್ಬ ಉಗ್ರಗಾಮಿಯನ್ನು ಹಿಡಿದಾದ ಮೇಲೆ ಅವರ ಯೋಜನೆಗಳು ಹಾಗಿತ್ತು ಹೀಗಿತ್ತು, ಅಂಥಾ ಕನೆಕ್ಷನ್ ಇಟ್ಕಂಡಿದ್ದ, ಇಂಥಾ ಪ್ಲಾನ್ ಹಾಕಿದ್ದ ಅಂತ ನಮ್ಮ ಸ್ಥಳೀಯ ಪೇಪರ್ ಮತ್ತು ಟೀವಿ ಚಾನೆಲ್ಲುಗಳಲ್ಲಿ ಸುದ್ದಿಯೋ ಸುದ್ದಿ, ರಾಷ್ಟ್ರೀಯ ಚಲನಚಿತ್ರ ಮಾಧ್ಯಮದವರು ಇದನ್ನೇನು ತೋರಿಸುತ್ತಲೇ ಇಲ್ಲವಲ್ಲ, ಏನು ಕರ್ನಾಟಕದಲ್ಲಿ ಭಯೋತ್ಪಾದಕರು ಬಾಂಬ್ ಎಸೆದ ಮೇಲೇ ವರದಿ ಮಾಡೋದು ಅಂತ ನಿರ್ಧರಿಸಿದ್ದಾರೋ ಹೇಗೆ ಇವರು? ಏನು ನಾವು ಉಗ್ರಗಾಮಿಯನ್ನು ಹಿಡಿದ್ರೆ ಅದು ರಾಷ್ಟ್ರೀಯ ಮಟ್ಟದ ಸುದ್ದಿಯಲ್ಲವೇ?
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
Re: ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು
In reply to Re: ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು by ಶಿವ
Re: ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು
Re: ಇರ್ಫಾನ್ ಮತ್ತು ರಾಷ್ಟ್ರೀಯ ಪ್ರಸಾರ ಮಾಧ್ಯಮಗಳು