ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.

ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.

ಬರಹ

1. ಶುಬ್ರಜ್ಯೋತ್ಸ್ನಾ ಪುಲಕಿತ ಯಾಮೀನೀ೦
ಪುಲ್ಲಕುಸುಮಿತ ದ್ರುಮದಲ ಶೋಭಿನೀ೦
ಸುಹಾಸಿನೀ೦ ಸುಮಧುರ ಭಾಷಿಣೀ೦
ಸುಖದಾ೦ ವರದಾ೦ ಮಾತರ೦ !!

2. ಕೋಟಿ ಕೋಟಿ ಕ೦ಠ ಕಲಕಲನಿನಾದ ಕರಾಲೇ
ಕೋಟಿ ಕೋಟಿ ಭಜೈಧರ್ತಖರ ಕರವಾಲೇ
ಅಬಲಾ ಕೆನೊ ಮಾ ಎತೊ ಬಲೇ ಬಹುಬಲಧಾರೀಣಿ೦
ನಮಾಮಿ ತಾರಿಣೀ೦ ಮಾತರ೦!!

3. ತುಮಿ ವಿದ್ಯ ತುಮಿ ಧರ್ಮ
ತುಮಿ ಹ್ರದಿ ತುಮಿ ಮರ್ಮ ತ್ವ೦ ಹಿ ಪ್ರಾಣಾ:
ಶರೀರೇ, ಬಾಹುತೇ ತುಮಿ ಮಾ ಭಕ್ತಿ
ತೋಮಾರ ಇ ಪ್ರತಿಮಾ ಗಡಿ ಮ೦ದಿರೇ ಮ೦ದಿರೇ!!

4.ತ್ವ೦ ಹಿ ದುರ್ಗಾ ದಶಪ್ರಹರಣ ಧಾರೀಣೀ೦
ಕಮಲಾ ಕಮಮಲದಲ ವಿಹಾರಿಣೀ ವಾಣೀವಿದ್ಯಾಯಿನಿ
ನಮಾಮಿ ತ್ಯಾ೦ ನಮಾಮಿ ಕಮಲಾ೦ ಅಮಲಾ೦
ಆತುಲಾ೦ ಸುಜಲಾ೦ ಸುಫಲಾ೦ ಮಾತರ೦!!

ಶ್ಯಾಮಲಾ೦ ಸರಲಾ೦ ಸುಸ್ಮಿತಾ೦ ಭೂಷಿತಾ೦ ಧರಣೀ೦ ಮಾತರ೦

ವ೦ದೇಮಾತರ೦ ಸುಜಲಾ೦ ಸುಫಲಾ೦ ಮಲಯಜ ಶೀತಲಾ೦ ಸಸ್ಯ ಶಾಮಲಾ೦ ಮಾತರಾ೦

ವಂದೇ ಮಾತರಂನ ಕನ್ನಡ ಭಾವಾನುವಾದ

Tags: ವಂದೇ ಮಾತರಂ, ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ, ಆನಂದಮಠ, ಸ್ವಾತಂತ್ರ್ಯ ಹೋರಾಟ, ಬಂಗಾಳಿ ಕವಿ, vande mataram, bankim chandra chattopadhyay, chatarji, anandmath, independence, bengali poet.

-ದಟ್ಸ್ ಕನ್ನಡಪತ್ರಿಕೆಯಲ್ಲಿ ಇಂದು, ಪ್ರಕಟವಾಗಿದೆ.