ಪ್ರೀತಿ, ಪ್ರೇಮ... ಹೀಗೊಂದು Philosophy
ಪ್ರೀತಿ, ಪ್ರೇಮ, Philosophy
ನಾವು ಪ್ರೀತಿಸಿ ಮದುವೆಯಾಗಿದ್ದೀವಿ - ಹಾಗಂತ ಹೇಳ್ತಾರೆ ಕೆಲವರು.
ನಾವು ಮದುವೆಯಾಗಿ ಪ್ರೀತಿಸ್ತಾ ಇದ್ದೀವಿ - ಹೀಗಂತಾರೆ ಹಲವರು.
ಎರಡೂ ಬಗೆಯ ಜನರಿಗೂ ಬದುಕಿನಲ್ಲಿ ಅಹಹಹಾ ಎಂಬಂಥ ಖುಷಿ ದೇವರಾಣೆಗೂ ಸಿಕ್ಕುವುದಿಲ್ಲ ಎಂಬುದು ಪರಮ ಸತ್ಯ.
ಅಂದಮೇಲೆ-ಪ್ರೀತಿಸಿ ಮದುವೆಯಾಗಬೇಕಾ? ಅಥವಾ ಮದುವೆಯಾದ ಮೇಲೆಯೇ ಪ್ರೀತಿಸಬೇಕಾ?
ಉತ್ತರಿಸುವುದು ಕಷ್ಟ.
ಮದುವೆಯ ದಿನಗಳವರೆಗೂ ಪ್ರೀತಿಸುವುದೇ ಬೇಡ ಎನ್ನುವುದಾದರೆ ಆ ಕಳ್ಳ ಪ್ರೇಮದ ಪುಳಕವನ್ನು ಕಳೆದುಕೊಳ್ಳಬೇಕಾಗುತ್ತದೆ.
ಇದರರ್ಥ ಇಷ್ಟೇ - ನಾವು, ನೀವೆಲ್ಲ ಪ್ರೇಮಿಸದೇ ಸುಖವಾಗಿರಲಾರೆವು ಮತ್ತು ಪೇಮಿಸಿದರೂ ಸುಖದಿಂದ ಬದುಕಲಾರೆವು!
ನೆನಪಿರಲಿ:
ಪ್ರೀತಿ-ಪ್ರೇಮ ಅನ್ನೋದು ಶುದ್ಧ ಜೂಜು. ಅದನ್ನು ಗೆಲ್ಲುವ ಹಠದಿಂದಲೇ ಆಡಬೇಕು. ಸೋತಷ್ಟೂ ಹಠ ಹೆಚ್ಚಾಗಬೇಕು.
ನಮ್ಮ ಬದುಕೆಂಬುದು ಪ್ರೀತಿಯ ಪರಿಧಿಯೊಳಗೆ ಇರಬೇಕು. ನಾವೆಲ್ಲ ಇದರಲ್ಲೇ ಮುಳುಗಬೇಕು.
ಈಜಿದರೆ ಆ ದಡ. ಈಜದಿದ್ದರೆ ಈ ದಡವೇ ಗತಿ. ಹೀಗಾಗಿ ಈಜಾಡುತ್ತಲೇ ಇರಬೇಕು.
ಅದೇ ಜೀವನ. ಅದೇ ಪ್ರೇಮ.
-----------------------------------------------------------------
ಮರೆತಿದ್ದೆ: ಈ philosophy ನನ್ನದಲ್ಲ. ;)
ಮಿಂಚಂಚೆಯಲ್ಲಿ ಬಂದದ್ದು. :)
Comments
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by Rakesh Shetty
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by anil.ramesh
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by Rakesh Shetty
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by nkumar
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by srinivasps
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by anil.ramesh
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by ASHOKKUMAR
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by ASHOKKUMAR
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by ಗಣೇಶ
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by anil.ramesh
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by palachandra
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by anil.ramesh
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by ಶ್ರೀನಿವಾಸ ವೀ. ಬ೦ಗೋಡಿ
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by savithasr
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by anil.ramesh
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by ranjith
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by ranjith
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by ಅರವಿಂದ್
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by sathvik N V

In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by roopablrao
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by msudan86
ಉ: ಪ್ರೀತಿ, ಪ್ರೇಮ... ಹೀಗೊಂದು Philosophy
In reply to ಉ: ಪ್ರೀತಿ, ಪ್ರೇಮ... ಹೀಗೊಂದು Philosophy by inchara123